Ksrtc ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…!
ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ನಮ್ಮ ವೆಬ್ಸೈಟ್ನಲ್ಲಿ ನಾವು ರೈತರಿಗೆ ಹಾಗೆ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟಂತಹ ಮಾಹಿತಿಯನ್ನು ನೀಡುತ್ತಿದ್ದು ಹಾಗೆ ಗೃಹಲಕ್ಷ್ಮಿ ಹಾಗೆ ಕರ್ನಾಟಕ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಹಾಗೆ ಸರ್ಕಾರಿ ಹುದ್ದೆಯ ಬಗ್ಗೆ ಮಾಹಿತಿ ನೀಡಿದ್ದು ಇದೀಗ ಕರ್ನಾಟಕ ರಸ್ತೆ ಸಾರಿಗೆ ಎಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಬಗ್ಗೆ ಈಗಲೇ ತಿಳಿಯೋಣ ಬನ್ನಿ…!
ಕೆಎಸ್ಸಾರ್ಟಿಸಿ ಜಾಹೀರಾತು ಸಂಖ್ಯೆ 1/2018ರ ಅನ್ವಯ ತಾಂತ್ರಿಕ ಸಹಾಯಕ ಹುದ್ದೆಗಳ ನೇರ ನೇಮಕಾತಿಗಾಗಿ ಹೊರಡಿಸಲಾಗಿದ್ದ ಅಧಿಸೂಚನೆಯಂತೆ ಹುದ್ದೆಗಳ ಸಂಖ್ಯೆಯನ್ನು 300ಕ್ಕೆ ಸೀಮಿತಗೊಳಿಸಿ ಹುದ್ದೆಗಳ ವರ್ಗೀಕರಣವನ್ನು ಪ್ರಕಟಿಸಲಾಗಿದೆ.
2023 ನೇ ಸಾಲಿನ ಕರ್ನಾಟಕ ರಸ್ತೆ ಸಾರಿಗೆಯಲ್ಲಿ ಹೇಳಿದ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಯಾವ ಯಾವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದಾರೆ ಹಾಗೆ ಯಾವ ಭಾಗದಲ್ಲಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಲಭ್ಯವಿದೆ ಎಂಬ ಮಾಹಿತಿ ಎಲ್ಲಿದೆ ನೋಡಿ…!
KSRTC: ಡ್ರೈವರ್ ಕಮ್ ಕಂಡಕ್ಟರ್ : 2000
ತಾಂತ್ರಿಕ ಸಿಬ್ಬಂದಿ : 300
NWKRTC : ಡ್ರೈವರ್ ಕಮ್ ಕಂಡಕ್ಟರ್ 2000
BMTC : 0 2500
KKRTC ಅಲ್ಲಿ ಈಗಾಗಲೇ 1619 ಚಾಲನಾ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಚಾಲನಾ ಪರೀಕ್ಷೆ ನಡೆಯುತ್ತಿದ್ದು, ಜನವರಿ 2024 ರ ಕೊನೆಯಲ್ಲಿ ಅಂತಿಮ ಆಯ್ಕೆಪಟ್ಟಿ ಬಿಡುಗಡೆಗೊಳಿಸಲಾಗುತ್ತದೆ. KKRTC ಯಲ್ಲಿ 300 ಕಂಡಕ್ಟರ್ ಗಳ ನೇಮಕಾತಿಗೆ ಅನುಮತಿ ದೊರಕಿದ್ದು, ಅಧಿಸೂಚನೆ ಹೊರಡಿಸುವ ಹಂತದಲ್ಲಿದೆ.
ಒಟ್ಟಾರೆ ಸಾರಿಗೆ ನಿಗಮಗಳಲ್ಲಿ ಖಾಲಿ ಇರುವಂತ 8719 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ದೊರಕಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ದೊರೆತಿದೆ.
ಈಗಾಗಲೇ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಕಳೆದ ತಿಂಗಳಿನಲ್ಲಿ ಅರ್ಜುನ್ ಆಹ್ವಾನಿಸಿದ್ದು ಈಗ ಅರ್ಜಿ ಸಲ್ಲಿಸುವ ಕೊನೆಯ ದಿನದ ಮುಕ್ತಾಯವಾಗಿದ್ದು ಇನ್ನೂ ಕೇವಲ ಸ್ವಲ್ಪ ದಿನದಲ್ಲಿ ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ…!
ಇದೇ ರೀತಿ ನಮ್ಮ ಈ ವೆಬ್ ಸೈಟ್ ನಲ್ಲಿ ಜನರಿಗೆ ಅಗತ್ಯವಿರುವಂತಹ ಯೋಜನೆಗಳ ಹಾಗೆ ಸರ್ಕಾರಿ ಹುದ್ದೆಗಳ ಇನ್ನಿತರ ಮಾಹಿತಿಯನ್ನು ನೀಡುತ್ತಿದ್ದು ನಮ್ಮ ವೆಬ್ಸೈಟ್ ಸಬ್ಸ್ಕ್ರೈಬ್ ಮಾಡಿಕೊಳ್ಳಿ…!