ಈ ಎರಡು ಕೆಲಸ ಮಾಡಿದರೆ ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ…! ಬೆಳೆ ವಿಮೆ ಜಮಾ ಆಗಬೇಕೆಂದರೆ ಈ ಕೆಲಸ ಮಾಡುವುದು ಕಡ್ಡಾಯ…!

ಈಗಾಗಲೇ ನಿಮಗೆ ತಿಳಿದಿರುವಂತೆ ರಾಜ್ಯ ಸರ್ಕಾರದಿಂದ ಹಲೋ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು ಇದೀಗ ಬೆಳೆ ವಿಮೆ ಜಮಾ ಆಗಬೇಕೆಂದರೆ ನೀವು ನಿಮ್ಮ ಬೆಳೆ ನಿಮಗೆ ಅರ್ಜಿ ಸಲ್ಲಿಸಬೇಕಾಗಿರುತ್ತದೆ ಹಾಗೆ ನೀವು ಸಮೀಕ್ಷೆ ಆಪ್ ಬಳಸಿಕೊಂಡು ನಿಮ್ಮ ಬೆಳೆಯ ಸಮೀಕ್ಷೆಯನ್ನು ನಿಮ್ಮ ಮೊಬೈಲ್ ನಲ್ಲಿ ಮಾಡಿ ಇರಬೇಕಾಗಿರುತ್ತದೆ…

WhatsApp Group Join Now
Telegram Group Join Now

ಎರಡು ಕೆಲಸ ಮಾಡಿದರೆ ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗಲಿ ಎಂದು ಬೆಳೆ ವಿಮೆಯ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ

ಬೆಂಗಳೂರು: ಬರ ಘೋಷಿತ 223 ತಾಲೂಕುಗಳ

ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2 ಸಾವಿರ ರೂ. ವರೆಗೆ ಬೆಳೆ ನಷ್ಟ ಪರಿಹಾರ ಕೊಡುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಗುರುವಾರ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿ ಗೋಷ್ಠಿ ನಡೆಸಿದ ಅವರು, ರಾಜ್ಯದ 236 ತಾಲೂಕುಗಳ ಪೈಕಿ ಎನ್‌ಡಿಆ‌ರ್ಎಫ್ ಮಾರ್ಗ ಸೂಚಿ ಪ್ರಕಾರ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. 48.19 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ನಷ್ಟ ಆಗಿದೆ. 18,171.44 ಕೋಟಿ ರೂ. ಆರ್ಥಿಕ ನೆರವಿಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರದ ಪರಿಹಾರಕ್ಕೆ ಕಾಯದೆ ಮುಂಗಡವಾಗಿ ನಾವೇ ಪರಿಹಾರ ಮೊತ್ತ

ಬಿಡುಗಡೆ ಮಾಡುತ್ತಿದ್ದೇವೆ ಎಂದರು. ನಮ್ಮ ರೈತರಿಗೆ ಸಮಸ್ಯೆ ಆಗಬಾರದು ಎಂಬ ಕಾರಣಕ್ಕಾಗಿ ನಾವೇ ಮೊದಲ ಕಂತಿನಲ್ಲಿ ತಲಾ 2 ಸಾವಿರ ರೂ.ವರೆಗೆ ಮುಂಗಡ ಪರಿಹಾರ ನೀಡಲು ನಿರ್ಧರಿಸಿದ್ದೇವೆ ಎಂದ ಸಿಎಂ, ನಾಲೈದು ದಿನಗ + ಳಲ್ಲಿ ಈ ಬಗ್ಗೆ ಸರ್ಕಾರಿ ಆದೇಶ ಹೊರಬೀಳಲಿದೆ ಎಂದರು. ಸದ್ಯಕ್ಕೆ ಜಮೀನಿನ ಅಳತೆ ಆಧಾರದ ಮೇಲೆ ನಷ್ಟವಾಗಿರುವ ಬೆಳೆಯ ಪ್ರಮಾಣ ಆಧರಿಸಿ ಪರಿಹಾರ ಕೊಡಲಾಗುತ್ತದೆ. ಫೂಟ್ಸ್ ತಂತ್ರಾಂಶದ ಮೂಲಕ ನೋಂದಣಿ ಮಾಡಿಕೊಂಡಿರುವ ರೈತರು ಸೇರಿದಂತೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆದು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ಕೊಡುವ ಪರಿಹಾರ ಕಡಿಮೆಯಾದರೆ, ಅಂತಿಮ ಕಂತಿನಲ್ಲಿ ರಾಜ್ಯ ಸರ್ಕಾರವೇ ವ್ಯತ್ಯಾಸ ಸರಿಪಡಿಸಲೂ ತೀರ್ಮಾನಿಸಿದೆ ಎಂದು ಭರವಸೆ ನೀಡಿದರು.

ಬೆಂಗಳೂರು: ಬರ ಘೋಷಿತ 223 ತಾಲೂಕುಗಳ

ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2 ಸಾವಿರ ರೂ. ವರೆಗೆ ಬೆಳೆ ನಷ್ಟ ಪರಿಹಾರ ಕೊಡುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಗುರುವಾರ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿ ಗೋಷ್ಠಿ ನಡೆಸಿದ ಅವರು, ರಾಜ್ಯದ 236 ತಾಲೂಕುಗಳ ಪೈಕಿ ಎನ್‌ಡಿಆ‌ರ್ಎಫ್ ಮಾರ್ಗ ಸೂಚಿ ಪ್ರಕಾರ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. 48.19 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ನಷ್ಟ ಆಗಿದೆ. 18,171.44 ಕೋಟಿ ರೂ. ಆರ್ಥಿಕ ನೆರವಿಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರದ ಪರಿಹಾರಕ್ಕೆ ಕಾಯದೆ ಮುಂಗಡವಾಗಿ ನಾವೇ ಪರಿಹಾರ ಮೊತ್ತ

ಬಿಡುಗಡೆ ಮಾಡುತ್ತಿದ್ದೇವೆ ಎಂದರು. ನಮ್ಮ ರೈತರಿಗೆ ಸಮಸ್ಯೆ ಆಗಬಾರದು ಎಂಬ ಕಾರಣಕ್ಕಾಗಿ ನಾವೇ ಮೊದಲ ಕಂತಿನಲ್ಲಿ ತಲಾ 2 ಸಾವಿರ ರೂ.ವರೆಗೆ ಮುಂಗಡ ಪರಿಹಾರ ನೀಡಲು ನಿರ್ಧರಿಸಿದ್ದೇವೆ ಎಂದ ಸಿಎಂ, ನಾಲೈದು ದಿನಗ + ಳಲ್ಲಿ ಈ ಬಗ್ಗೆ ಸರ್ಕಾರಿ ಆದೇಶ ಹೊರಬೀಳಲಿದೆ ಎಂದರು. ಸದ್ಯಕ್ಕೆ ಜಮೀನಿನ ಅಳತೆ ಆಧಾರದ ಮೇಲೆ ನಷ್ಟವಾಗಿರುವ ಬೆಳೆಯ ಪ್ರಮಾಣ ಆಧರಿಸಿ ಪರಿಹಾರ ಕೊಡಲಾಗುತ್ತದೆ. ಫೂಟ್ಸ್ ತಂತ್ರಾಂಶದ ಮೂಲಕ ನೋಂದಣಿ ಮಾಡಿಕೊಂಡಿರುವ ರೈತರು ಸೇರಿದಂತೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆದು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ಕೊಡುವ ಪರಿಹಾರ ಕಡಿಮೆಯಾದರೆ, ಅಂತಿಮ ಕಂತಿನಲ್ಲಿ ರಾಜ್ಯ ಸರ್ಕಾರವೇ ವ್ಯತ್ಯಾಸ ಸರಿಪಡಿಸಲೂ ತೀರ್ಮಾನಿಸಿದೆ ಎಂದು ಭರವಸೆ ನೀಡಿದರು

Leave a Reply

Your email address will not be published. Required fields are marked *