ವಿದ್ಯಾರ್ಥಿಗಳಿಗಾಗಿ ಉಚಿತ LAPTOP ಭಾಗ್ಯ….! ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಬೇಕೆಂದರೆ ಹೀಗೆ ಮಾಡಿ..!

ಕರುನಾಡ ಜನತೆಗೆ ನಮಸ್ಕಾರಗಳು…!

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಸರ್ಕಾರದಿಂದ 10 ಹಲವಾರು ಹೊಸ ಹೊಸ ಯೋಜನೆಗಳು ಬರುತ್ತಿದ್ದು ಹೀಗಾದರೆ ನಿಮಗೆ ತಿಳಿದಿರುವಂತೆ ವಿದ್ಯಾರ್ಥಿಗಳಿಗಾಗಿ ಉಚಿತ ಲ್ಯಾಪ್ಟಾಪ್ ಸ್ಕೀಮ್ ಅನ್ನು ಕಳೆದ ಮೂರು ವರ್ಷಗಳಿಂದಲೂ ಜಾರಿಯಲ್ಲಿದು ಇದೀಗ ವಿದ್ಯಾರ್ಥಿಗಳಿಗಾಗಿ ಲ್ಯಾಪ್ಟಾಪ್ ನೀಡಲು ನಿರ್ಧರಿಸಿದೆ..

ಪಿಯುಸಿ ಸರ್ಕಾರಿ ಕಾಲೇಜುಗಳಲ್ಲಿ ಮಾತ್ರ ಹಾಗೂ ಕಾರ್ಮಿಕ ಕಾರ್ಡ್ ಇರುವ ವಿದ್ಯಾರ್ಥಿಗಳಿಗಾಗಿ ಮಾತ್ರ ಸರ್ಕಾರದಿಂದ ಇಂತಹ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್ಟಾಪ್ ದೊರೆಯಲಿದೆ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದಂತಹ ಸಿದ್ದರಾಮಯ್ಯನವರು ಈಗಾಗಲೇ ಲ್ಯಾಪ್ಟಾಪ್ ಯೋಜನೆ ಬಗ್ಗೆ ಸೂಚನೆಯನ್ನು ನೀಡಿದ್ದು ಇನ್ನೂ ಕೇವಲ ಸ್ವಲ್ಪ ದಿನಗಳಲ್ಲಿ ಅರ್ಜಿಯನ್ನು ಆಹ್ವಾನಿಸುತ್ತಿದ್ದು ಲ್ಯಾಪ್ಟಾಪ್ ಪಡೆದುಕೊಳ್ಳಬೇಕೆಂದರೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಾಗುತ್ತದೆ..

ಈಗಾಗಲೇ ಕಳೆದ ವರ್ಷದಲ್ಲಿ ಆರ್ಥಿ ಸಲ್ಲಿಸುವಂತಹ ವಿದ್ಯಾರ್ಥಿಗಳಿಗಾಗಿ ಈಗಾಗಲೇ ಲ್ಯಾಪ್ಟಾಪ್ ದೊರೆಯುತ್ತಿದ್ದು ನಿಮಗೇನಾದರೂ ಲ್ಯಾಪ್ಟಾಪ್ ಪಡೆದುಕೊಳ್ಳಬೇಕೆಂದರೆ ನೀವು ಮುಂದಿನ ಅಂದರೆ ಅರ್ಜಿ ಆಹ್ವಾನಿಸಿದಾಗ ಅರ್ಜಿ ಸಲ್ಲಿಸಬೇಕಾಗುತ್ತದೆ..

ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕೆಲವೇ ದಿನಗಳಲ್ಲಿ ನೀಡಲಿದ್ದು ಅರ್ಜಿ ಸಲ್ಲಿಸಿದರೆ ಮಾತ್ರ ಲ್ಯಾಪ್ಟಾಪ್ ಸಿಗುತ್ತದೆ…

Leave a Reply

Your email address will not be published. Required fields are marked *