ಸರ್ಕಾರಿ ಉದ್ಯೋಗಕ್ಕಾಗಿ ಕಾಯುತಿರುವವರಿಗೆ ಗುಡ್ ನ್ಯೂಸ್…!
ಆದಾಯ ಮತ್ತು ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ….
ಈಗಾಗಲೇ ನಿಮಗೆ ತಿಳಿದಿರುವಂತೆ ಈ ಪ್ರಸ್ತುತ ನಮ್ಮ ವೆಬ್ಸೈಟ್ನಲ್ಲಿ ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಆದಾಯ ಮತ್ತು ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ಸಂಪೂರ್ಣ ಮಾಹಿತಿಯನ್ನು ಈಗಲೇ ತಿಳಿದುಕೊಂಡು ಅರ್ಜಿ ಸಲ್ಲಿಸಿ…!
ಪ್ರಸ್ತುತ ತೆರಿಗೆ ಆದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಆಸಕ್ತಿ ಉಳ್ಳವರು ಈಗಲೇ ಅರ್ಜಿ ಸಲ್ಲಿಸಿ…
ಅರ್ಜಿ ಸಲ್ಲಿಸಬೇಕೆಂದರೆ ಎಲ್ಲಿದೆ ನೋಡಿ ಡೈರೆಕ್ಟ್ ಲಿಂಕ್
ಸ್ನೇಹಿತರೆ ಆದಾಯ ತೆರಿಗೆ ಇಲಾಖೆಯಲ್ಲಿ ಬಂಪರ್ ಉದ್ಯೋಗವಕಾಶವಿದ್ದು, ಆಸಕ್ತರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 55 ಮಲ್ಟಿ ಟಾಸ್ಕಿನ್ ಸ್ಟಾಪ್, ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜನ್ನು ಹಾಕಬಹುದು.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಮುಂದಿನ ವರ್ಷ ಅಂದರೆ 2024ರಲ್ಲಿ ಮೊದಲ ತಿಂಗಳು ಜನವರಿ 16ನೇ ತಾರೀಕಿನಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ ಡಿಸೆಂಬರ್ 12 2023 ಆಗಿರುತ್ತದೆ. ಕೊನೆ ದಿನಾಂಕದೊಳಗೆ ಅರ್ಜಿ ಸಲ್ಲಿಸಿದರೆ ಬಹಳ ಒಳ್ಳೆಯದು.
ಕೇಂದ್ರ ಸರ್ಕಾರದಿಂದ ಉದ್ಯೋಗ ಬೇಕು ಎಂದು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಒಳ್ಳೆಯ ಅವಕಾಶ ಎಂದು ಹೇಳಬಹುದು ಆದ ಕಾರಣ ಅಭ್ಯರ್ಥಿಗಳು ಆಸಕ್ತಿ ಇದ್ದಲ್ಲಿ ಮತ್ತು ಅರ್ಹತೆಯುಳ್ಳಲ್ಲಿ ಆನ್ಲೈನ್ ನಲ್ಲಿ ಸರಿಯಾದ ದಾಖಲೆಗಳನ್ನು ಒದಗಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಎಂಬುದರ ಪೂರ್ಣವಾದ ಮಾಹಿತಿ ಇಲ್ಲಿದೆ.