ಬೆಂಗಳೂರು: ಕೃಷಿ ಇಲಾಖೆಯಲ್ಲಿ 1000 ಹುದ್ದೆಗಳು
ಕನ್ನಡ ಜನತೆಗೆ ನಮಸ್ಕಾರಗಳು..!
ಖುಷಿ ಇಲಾಖೆಯಲ್ಲಿ ಖಾಲಿ ಇರುವ ಸಾವಿರ ಹುದ್ದೆಗಳಿಗೆ ಅತಿ ಬೇಗನೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುವುದು ಎಂದು ಕೃಷಿ ಸಚಿವರಾದಂತಹ ಚೆಲುವರಾಯಸ್ವಾಮಿ ಅವರು ತಿಳಿಸಿದ್ದಾರೆ..
ಈಗಾಗಲೇ ನಿಮಗೆ ತಿಳಿದಿರುವಂತೆ ಅನೇಕ ತರಕಾರಿಯ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇರಲಿದ್ದು ಮುಂದಿನ ವರ್ಷದಲ್ಲಿ ಪ್ರತಿ ಹುದ್ದೆಗಳಿಗೂ ಅರ್ಜಿಯನ್ನು ಆಹ್ವಾನಿಸುತ್ತಿದ್ದು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಸಚಿವರು ನೀಡಿದ್ದು ಮುಂದಿನ ವರ್ಷ ಆದಷ್ಟು ಬೇಗನೆ ಖಾಲಿ ಇರುವ ಸಾವಿರ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಕೊಡಲಾಗುವುದು ಎಂದು ತಿಳಿಸಿದ್ದಾರೆ…
ಅರ್ಜಿ ಸಲ್ಲಿಸುವುದು ಹೇಗೆ…?
Kpsc ಮುಖಾಂತರ ಅರ್ಜಿ ಸಲ್ಲಿಕೆಗೆ ಪ್ರಕ್ರಿಯೆ ಶುರುವಾಗಲಿದ್ದು ಇದರ ಸಂಪೂರ್ಣ ಮಾಹಿತಿ ಇನ್ನು ಸ್ವಲ್ಪ ದಿನದಲ್ಲಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ
ಆರ್ಥಿಕ ಇಲಾಖೆ ಅನುಮೋದನೆ ಪಡೆದು ಈ ವರ್ಷ ನೇಮಕ ಪ್ರಕ್ರಿಯೆ ನಡೆಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಖಾಲಿ ಇರುವ ಸುಮಾರು ಎರಡು ಸಾವಿರ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೊದಲ ಹಂತಗಳಲ್ಲಿ 1 ಸಾವಿರ ಹುದ್ದೆ ಭರ್ತಿ ಮಾಡಲಾಗುವುದು.
ಇಲಾಖೆಯ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೂ ಕ್ರಮ ವಹಿಸಲಾಗುತ್ತದೆ ಎಂದರು. 265 ಸಹಾಯಕ ಕೃಷಿ ಅಧಿಕಾರಿಗಳಿಗೆ ಕೃಷಿ ಅಧಿಕಾರಿಗಳಾಗಿ ಬಡ್ತಿ ನೀಡಿದ್ದೇವೆ. 360 ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಕೆಪಿಎಸ್‌ಸಿ ಮೂಲಕ ಚಾಲನೆಯಲ್ಲಿದೆ ಎಂದು ಹೇಳಿದರು.