ಕರುನಾಡ ಜನತೆಗೆ ನಮಸ್ಕಾರಗಳು…!
ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್…!
ಸರ್ಕಾರದ ದಿನದಲ್ಲಿರುವ ವಿವಿಧ ಇಲಾಖೆಯಲ್ಲಿ 2,000ಕ್ಕೂ ಅತಿ ಹೆಚ್ಚಿನ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಹೇಗೆ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಇರುವ ಡೈರೆಕ್ಟಾಗಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹೀಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸುವಲ್ಲಿ ಯಶಸ್ವಿಯಾಗಿರಿ..
2024ನೇ ಹೊಸ ವರ್ಷದಲ್ಲಿ ವಿವಿಧ ಖಾಲಿ ಇರುವ ಹುದ್ದೆಗಳಿಗೆ ರ್ಜಿ ಸಲ್ಲಿಸಲು ಅವಕಾಶವನ್ನು ಕೆಪಿಎಸ್‌ಸಿ ಆಯೋಗದಿಂದ ನೀಡಲಾಗುವುದು ಎಂದು ರಾಜ್ಯ ಸರ್ಕಾರವು ತಿಳಿಸಿದ್ದು ಯಾವ ಯಾವ ಹುದ್ದೆಗಳು ಖಾಲಿ ಇವೆ ಎಂಬ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ…
ವೇತನ/ Salary
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಮೂಲವೇತನ ನಿಗದಿಯಾಗಿದೆ. ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 300/-
ಪ.ಜಾ/ ಪಪಂ/ ಕೆ1 / ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-
ಅರ್ಜಿ ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಛೇರಿಗಳಲ್ಲಿ ಪಾವತಿ ಮಾಡಬಹುದು.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಲ್ಲಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಆಯೋಗದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..