KEB ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…! ಕೇವಲ 10ನೇ ತರಗತಿ ಹಾಗೂ ITI ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಿ

KEB ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..!

WhatsApp Group Join Now
Telegram Group Join Now

ಕರುನಾಡ ಜನತೆಗೆ ನಮಸ್ಕಾರಗಳು…!

ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಮೈಸೂರಿನಲ್ಲಿರುವ ಕೆಇಬಿ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ…!

CHESCOM ಅಂದರೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಮೈಸೂರು ನಲ್ಲಿ ಖಾಲಿ ಇರುವ ವಿವಿಧ ಶಿಶಿಕ್ಷು ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.

ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 30.12.2023 ರಿಂದ 19.01.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.cescmysore.karnataka.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 30-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-01-2023

ಅರ್ಜಿ ಸಲ್ಲಿಸುವುದು ಹೇಗೆ…?


ಈ ಕೆಳಕಂಡ ಲಿಂಕ್ ಮೇಲೆ ನೀವು ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ…!

https://cescmysore.karnataka.gov.in/page/Recruitment/en

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 30.12.2023 ರಿಂದ 19.01.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.cescmysore.karnataka.gov.in     ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Leave a Reply

Your email address will not be published. Required fields are marked *