ಆಧಾರ್ ಕಾರ್ಡ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..!
ಕರುನಾಡ ಜನತೆಗೆ ನಮಸ್ಕಾರಗಳು.!
ಈಗಾಗಲೇ ನಿಮಗೆ ತಿಳಿದಿರುವಂತೆ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿ ರೈತರಿಗೆ ಬೇಕಾಗಿರುವಂತಹ ಕೃಷಿಯೇ ಮಾಹಿತಿ ಹಾಗೆ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತ ಸ್ಕಾಲರ್ಷಿಪ್ ಗಳ ಬಗ್ಗೆ ಮಾಹಿತಿಯನ್ನು ಕೂಡ ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಆಧಾರ್ ಕಾರ್ಡ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಅರ್ಜಿ ಹೇಗೆ ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಯ ಬಗ್ಗೆ ಈಗಲೇ ತಿಳಿದುಕೊಂಡು ಅರ್ಜಿ ಸಲ್ಲಿಸಿ..!
2024 ನೇ ಸಾಲಿನ ಆಧಾರ್ ಕಾರ್ಡ್ ಇಲಾಖೆಯಲ್ಲಿ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆಯನ್ನು ನೀಡಿದ್ದು ಇದರ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ..!
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ
• ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯೋಮಿತಿ 56 ವರ್ಷ ಮೀರಿರಬಾರದು.
• ವೇತನದ ಮಾಹಿತಿ
ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ.
• ಅರ್ಜಿ ಶುಲ್ಕದ ಮಾಹಿತಿಗಳು
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
• ಉದ್ಯೋಗ ಸ್ಥಳ :
ಬೆಂಗಳೂರು ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
• ವಿಳಾಸ : ನಿರ್ದೇಶಕರು (HR), ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI), ಬಾಂಗ್ಲಾ ಸಾಹಿಬ್ ರಸ್ತೆ, ಕಾಳಿ ಮಂದಿರದ ಹಿಂದೆ, ಗೋಲ್ ಮಾರ್ಕೆಟ್, ನವದೆಹಲಿ-110001.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 15-12-2023
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 15-Feb-2024
ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲೆಗಳು
+ಪೋಟೋ ಮತ್ತು ಸೈ [ಸಿಗ್ರೇಚರ್] ಮಾಡಿ
• ಇ-ಮೇಲ್ ಐಡಿ ಮೊಬೈಲ್ ನಂಬ
• ನಿವಾಸದ ಪ್ರಮಾಣ ಪತ್ರ
+ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ
• ಶೈಕ್ಷಣಿಕ ಅಂಕ ಪಟ್ಟಿಗಳು
+ಶೈಕ್ಷಣಿಕಪ್ರಮಾಣ ಪತ್ರಗಳು [10ನೇ 12ನೇ ಯಾವುದೇ ಡಿಗ್ರಿ ಪಾಸ್]