ಆಯಿಲ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…! 10ನೇ ತರಗತಿ ಪಾಸಾಗಿದ್ದರೆ ಸಾಕು ಈಗಲೇ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳಿ…!

ಆಯಿಲ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…!

WhatsApp Group Join Now
Telegram Group Join Now

ಕನ್ನಡ ಜನತೆಗೆ ನಮಸ್ಕಾರಗಳು…!

ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿ ಕೃಷಿಗೆ ಬೇಕಾಗಿರುವಂತಹ ಮಾಹಿತಿ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಆಯಿಲ್ ಇಂಡಿಯಾ ಲಿಮಿಟೆಡ್ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಹೇಗೆ ಸಲ್ಲಿಸಬೇಕು ಇಲ್ಲಿದೆ ನೋಡಿ ಮಾಹಿತಿ…!

ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರು ಹೇಗೆ ಅರ್ಜಿ ಸಲ್ಲಿಸಬೇಕು ಹಾಗೆ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಎಷ್ಟು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅರ್ಜಿ ಸಲ್ಲಿಸಿ…!
ವಿದ್ಯಾರ್ಹತೆ

ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಲಯದಿಂದ ಶೈಕ್ಷಣಿಕ ಸಂಸ್ಥೆಯಿಂದ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಎಸ್‌ಎಸ್ಎಲ್‌ಸಿ, ಪಿಯುಸಿ, ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ಅರ್ಜಿ ಸಲ್ಲಿಸುವುದು ಹೇಗೆ ಈಗಲೇ ತಿಳಿಯಿರಿ….

ಅರ್ಜಿ ಸಲ್ಲಿಸುವ ವಿಧಾನ-

https://www. oil-india.com/Current_ openNew.aspx 

ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗಿ, ಪಾಸ್‌ವರ್ಡ್ ಕ್ರಿಯೆಟ್ ಮಾಡಬೇಕು.

ನಂತರ ಅಧಿಸೂಚನೆಯಲ್ಲಿ ತಿಳಿಸಲಾದ ಅಗತ್ಯ ದೃಢೀಕೃತ ದಾಖಲೆ ಅಪ್‌ಲೋಡ್ ಮಾಡುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬೇಕು

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಯಿಲ್ ಮಹಾರತ್ನ ಸಾರ್ವಜನಿಕ ವಲಯದ ಕಂಪನಿಯಾಗಿದ್ದು, ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಪರಿಶೋಧನೆ, ಅಭಿವೃದ್ಧಿ ಮತ್ತು ಉತ್ಪಾದನೆ ಹಾಗೂ ಸಾಗಣೆ ವ್ಯವಹಾರದಲ್ಲಿ ತೊಡಗಿದೆ.

ಅಸ್ಸಾಂನ ದುಲಿಯಾಜಾನ್‌ನಲ್ಲಿ ಪ್ರಧಾನ ಕಚೇರಿ ಹೊಂದಿದೆ.

ಪ್ರಸ್ತುತ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಫ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Leave a Reply

Your email address will not be published. Required fields are marked *