ರೈತರ ಖಾತೆಗೆ ಪಿಎಂ ಕಿಸಾನ್ 16ನೇ ಕಂತಿನ ಹಣ ಜಮಾ ಯಾವಾಗ…?
ಕನ್ನಡ ಜನತೆಗೆ ನಮಸ್ಕಾರಗಳು….!
ಈಗಾಗಲೇ ನಿಮಗೆ ತಿಳಿದಿರುವಂತೆ ಇಲ್ಲಿಯವರೆಗೂ ಪಿಎಮ್ ಕಿಸಾನ್ನ 15 ಕಂತಿನ ಹಣ ರೈತರ ಖಾತೆಗೆ ಜಮಾ ಆಗಿದ್ದು ಇದೀಗ 16ನೇ ಕಂತಿನ ಹಣ ಯಾವಾಗ ಜಮಾ ಆಗಲಿದೆ ಎಂದು ಈ ಲೇಖನದಲ್ಲಿ ನೀವು ತಿಳಿದುಕೊಳ್ಳುತ್ತೀರಿ…!
ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರಧಾನಮಂತ್ರಿಯವರಿಂದ ರೈತರಿಗಾಗಿ 10 ಹಲವಾರು ಯೋಜನೆಗಳು ಜಾರಿಗೆ ಬಂದಿದ್ದು ಅದರಲ್ಲಿ ಪಿಎಂ ಕಿಸಾನ್ ಯೋಜನೆ ಕೂಡ ಒಂದು.
ಅದಷ್ಟೇ ಅಲ್ಲದೆ ಪಿಎಂ ಕಿಸಾನ್ ಬೆಳೆ ವಿಮೆಯು ಕೂಡ ರೈತರ ಖಾತೆಗೆ ಜಮಾ ಆಗುತ್ತಿದ್ದು ಈಗಾಗಲೇ ನಿಮಗೆ ತಿಳಿದಿರುವಂತೆ 2023 ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆ ನಿಮಗೆ ಅರ್ಜಿ ಸಲ್ಲಿಕೆ ಮಾಡಿದ್ದು ಇನ್ನು ಕೇವಲ ಸ್ವಲ್ಪ ದಿನಗಳಲ್ಲಿ ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗುತ್ತದೆ…!
ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗುತ್ತದೆಯೋ ಅಥವಾ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಖಾತೆಗೆ ಬೆಳೆಯುವ ಜಮಾ ಆಗುತ್ತದೆ ಅಥವಾ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಿ…!
ಪಿಎಂ ಕಿಸಾನ್ 16ನೇ ಕಂತಿನ ಹಣ ಜಮಾ ಯಾವಾಗ..?
ಯಾತರ 24ನೇ ಮಾರ್ಚ್ ತಿಂಗಳಿನ ಮೊದಲನೇ ಅಥವಾ ಎರಡನೇ ವಾರದಲ್ಲಿ ರೈತರ ಖಾತೆಗೆ ಪಿಎಂ ಕಿಸಾನ್ ನಾ 16ನೇ ಕಂತಿನ ಹಣ ಜಮಾ ಆಗುವುದು ಎಂದು ತಿಳಿದುಬಂದಿದೆ…!
ಆದರೆ ಇಲ್ಲಿಯವರೆಗೂ ದಿನಾಂಕವನ್ನು ನಿಗದಿಪಡಿಸಿಲ್ಲ ಆದರೆ ಕೇಂದ್ರ ಸರ್ಕಾರದ ಎಲೆಕ್ಷನ್ ಇರುವುದ ಕಾರಣ ರೈತರಿಗೆ ಗುಡ್ ನ್ಯೂಸ್ ಸಹ ಕೇಂದ್ರ ಸರ್ಕಾರ ನೀಡಲಿದೆ ಎಂದು ತಿಳಿದುಬಂದಿದೆ…!