KKRTC ಸಾರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳು…!
ಕರುನಾಡ ಜನತೆಗೆ ನಮಸ್ಕಾರಗಳು…!
ಈಗಾಗಲೇ ನಿಮಗೆ ತಿಳಿದಿರುವಂತೆ ಈ ನಮ್ಮ ಜ್ಞಾನ ಗರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಕೆಕೆಆರ್ಟಿಸಿ ಸಾರಿಗೆ ಇಲಾಖೆಯಲ್ಲಿ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಹೇಗೆ ಸಲ್ಲಿಸಬೇಕು ಹಾಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳು ಹೀಗೆ ಸಂಪೂರ್ಣ ವಿವರಣೆ ಇಲ್ಲಿದ್ದು ಹಾಗೆಯೇ ಅರ್ಜಿ ಸಲ್ಲಿಸಲು ಇರುವ ಡೈರೆಕ್ಟಿಂಗ್ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ…!
ಅರ್ಜಿ ಸಲ್ಲಿಸಲು ಇಲ್ಲಿದೆ ನೋಡಿ ಡೈರೆಕ್ಟ್ ಲಿಂಕ್…!
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಹತ್ತನೇ ತರಗತಿ & ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಕೋರ್ಸ್ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಹ & ಆಸಕ್ತ ಅಭ್ಯರ್ಥಿಗಳು
ಮೊದಲು
ನಿಯಮಾನುಸಾರ ನೊಂದಾಯಿಸಿಕೊಳ್ಳಬೇಕು. ನಂತರ ಆನ್ಲೈನ್ ನಲ್ಲಿ ಅಪ್ಡೇಟ್ ಮಾಡಿರುವ ಅರ್ಜಿಯನ್ನು ಮುದ್ರಿಸಿಕೊಂಡು ಅದರ ಜೊತೆಗೆ ಎಲ್ಲ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 11-01-2024 ರಂದು ವಿಭಾಗೀಯ ನಿಯಂತ್ರಣಾಧಿಕಾರಿ, KKRTC, ವಿಭಾಗೀಯ ಕಛೇರಿ, ಯರರೇರಾ ರಸ್ತೆ, ರಾಯಚೂರು ನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
https://chat.whatsapp.com/DnSFx8Q5ghE8LXfw5prM9c
KKRTC ಸಾರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳು…!
ಕರುನಾಡ ಜನತೆಗೆ ನಮಸ್ಕಾರಗಳು…!
ಈಗಾಗಲೇ ನಿಮಗೆ ತಿಳಿದಿರುವಂತೆ ಈ ನಮ್ಮ ಜ್ಞಾನ ಗರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಕೆಕೆಆರ್ಟಿಸಿ ಸಾರಿಗೆ ಇಲಾಖೆಯಲ್ಲಿ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಹೇಗೆ ಸಲ್ಲಿಸಬೇಕು ಹಾಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳು ಹೀಗೆ ಸಂಪೂರ್ಣ ವಿವರಣೆ ಇಲ್ಲಿದ್ದು ಹಾಗೆಯೇ ಅರ್ಜಿ ಸಲ್ಲಿಸಲು ಇರುವ ಡೈರೆಕ್ಟಿಂಗ್ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ…!
ಅರ್ಜಿ ಸಲ್ಲಿಸಲು ಇಲ್ಲಿದೆ ನೋಡಿ ಡೈರೆಕ್ಟ್ ಲಿಂಕ್…!
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಹತ್ತನೇ ತರಗತಿ & ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಕೋರ್ಸ್ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಹ & ಆಸಕ್ತ ಅಭ್ಯರ್ಥಿಗಳು ಮೊದಲು www.apprenticeshipindia.org ನಿಯಮಾನುಸಾರ ನೊಂದಾಯಿಸಿಕೊಳ್ಳಬೇಕು. ನಂತರ ಆನ್ಲೈನ್ ನಲ್ಲಿ ಅಪ್ಡೇಟ್ ಮಾಡಿರುವ ಅರ್ಜಿಯನ್ನು ಮುದ್ರಿಸಿಕೊಂಡು ಅದರ ಜೊತೆಗೆ ಎಲ್ಲ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 11-01-2024 ರಂದು ವಿಭಾಗೀಯ ನಿಯಂತ್ರಣಾಧಿಕಾರಿ, KKRTC, ವಿಭಾಗೀಯ ಕಛೇರಿ, ಯರರೇರಾ ರಸ್ತೆ, ರಾಯಚೂರು ನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.