ಕರುನಾಡ ಜನತೆಗೆ ನಮಸ್ಕಾರಗಳು
ಈಗಾಗಲೇ ನಿಮಗೆ ತಿಳಿದಿರುವಂತೆ ಕಲ್ಯಾಣ ಕರ್ನಾಟಕ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಚಿವರಾದಂತಹ ಪ್ರಿಯಾಂಕ್ ಖರ್ಗೆ ಅವರು ವಿವಿಧ ಹುದ್ದೆಗಳಿಗೆ ಅರ್ಜಿ ಕೂಡಲೇ ಆಹ್ವಾನಿಸಲಾಗುವುದು ಎಂದು ತಿಳಿಸಿದ್ದಾರೆ…!
ಈಗಾಗಲೇ ನಿಮಗೆ ತಿಳಿದಿರುವಂತೆ ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಹುದ್ದೆಗಳಿದ್ದು ಅವುಗಳನ್ನು ಕೂಡಲೇ ತಕ್ಕಮಟ್ಟಿಗೆ ಬೇಕಾಗಿರುವಂತಹ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ…!
ಅರ್ಜಿ ಸಲ್ಲಿಕೆ ಪ್ರಾರಂಭ ಯಾವಾಗ ..?
ಈಗಾಗಲೇ ಇದರ ಬಗ್ಗೆ ಅಧಿಸೂಚನೆಯನ್ನು ಹೊರಡಿಸಿದ್ದು ಇನ್ನೂ ಕೆಲವೇ ದಿನಗಳಲ್ಲಿ ಅರ್ಜಿ ಸಲ್ಲಿಸುವ ದಿನಾಂಕ ಶುರುವಾಗಲಿದೆ ಎಂದು ತಿಳಿದು ಬಂದಿದೆ.
ಕಲ್ಯಾಣ ಕರ್ನಾಟಕ ಭಾಗದವರಿಗೆ ಪ್ರಾತಿನಿಧ್ಯ ಕಲ್ಪಿಸುವ 371 (ಜೆ) ಅಡಿ ರಾಜ್ಯ ಸರಕಾರದ 46 ಇಲಾಖೆಗಳಲ್ಲಿ ಶೇ.8ರ ಮೀಸಲಾತಿಯಂತೆ 8,278 ಹುದ್ದೆಗಳನ್ನು ಭಡ್ತಿ ಮೂಲಕ ತುಂಬಿಸಲು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ ಸಚಿವ ಸಂಪುಟ ಉಪ ಸಮಿತಿ ಸೂಚನೆ ನೀಡಿದೆ.
ಅನುಚ್ಚೇದ 371 (ಜೆ) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ ಪ್ರಯುಕ್ತ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಗುರುವಾರ ಗ್ರಾಮಿಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಮೇಲ್ಕಂಡ ತೀರ್ಮಾನ ಕೈಗೊಳ್ಳಲಾಯಿತು.
ಸಭೆಯಲ್ಲಿ ಸಚಿವ ಸಂಪುಟ ಉಪಸಮಿತಿ ಸದಸ್ಯರಾದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಾಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಇತರರು ಭಾಗವಹಿಸಿದ್ದರು.