ಪಿಯುಸಿ ಪಾಸ್ ಆಗಿದ್ದರೆ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ…! 3,000 ಕ್ಕೂ ಹೆಚ್ಚಿನ ಹುದ್ದೆಗಳು ಖಾಲಿಯಿದ್ದು ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ…!

ನೌಕಾಪಡೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…!

WhatsApp Group Join Now
Telegram Group Join Now

ಕರುನಾಡ ಜನತೆಗೆ ನಮಸ್ಕಾರಗಳು…!
ಈಗಾಗಲೇ ನಿಮಗೆ ತಿಳಿದಿರುವಂತೆ ಈ ಪ್ರಸ್ತುತ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ರೈತರಿಗೆ ಬೇಕಾಗಿರುವಂತಹ ಹೊಸ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ಕೂಡ ನೀಡುತ್ತಿದ್ದು ಇದೀಗ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಹೇಗೆ ಸಲ್ಲಿಸಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

ಒಟ್ಟು 3000ಕ್ಕೂ ಅತಿ ಹೆಚ್ಚಿನ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು ಹಾಗೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ.

ಅರ್ಜಿ ಸಲ್ಲಿಸುವುದು ಹೇಗೆ..?

https://agnipathvayu.cdac.in/AV/

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅಗ್ನಿಪಥ ಯೋಜನೆಯ ನೌಕಾಪಡೆಯಲ್ಲಿ ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 21 ವರ್ಷ ವಯೋಮಿತಿಯನ್ನು ಮೀರಿರಬಾರದು.

ವೇತನಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಗಿನಂತೆ ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.

ಮೊದಲನೇ ವರ್ಷ : ರೂ.30,000 ಜತೆಗೆ ಇತರೆ ಭತ್ಯೆಗಳು.

ಎರಡನೇ ವರ್ಷ : ರೂ.33,000 ಜತೆಗೆ ಇತರೆ ಭತ್ಯೆಗಳು.

ಮೂರನೇ ವರ್ಷ : ರೂ.36,500 ಜತೆಗೆ ಇತರೆ ಭತ್ಯೆಗಳು.

ನಾಲ್ಕನೇ ವರ್ಷ : ರೂ.40,000 ಜತೆಗೆ ಇತರೆ ಭತ್ಯೆಗಳು.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Leave a Reply

Your email address will not be published. Required fields are marked *