ಹೊಸ ವರ್ಷಕ್ಕೆ ಮತ್ತೆ ಮಳೆರಾಯನ ಆಗಮನ…!
ಕರುನಾಡ ರೈತರಿಗೆ ನಮಸ್ಕಾರಗಳು…!
ಮತ್ತೆ ಹೊಸ ವರ್ಷಕ್ಕೆ ಮಳೆರಾಯನ ಆಗಮನವಾಗಲಿದ್ದು ಯಾವ ಸ್ಥಳಗಳಲ್ಲಿ ಅತಿ ಹೆಚ್ಚಿನ ಮಳೆ ಬೀಳಲಿದೆ ಹಾಗೆ ಕರ್ನಾಟಕದ ಒಳನಾಡಿನಲ್ಲಿ ಯಾವ ಯಾವ ಸ್ಥಳಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಈಗಲೇ ತಿಳಿಯಿರಿ…!
ಈಗಾಗಲೇ ನಿಮಗೆ ತಿಳಿದಿರುವಂತೆ ಈ ವರ್ಷ ಮುಂಗಾರು ಸಮಯದಲ್ಲಿ ಸರಿಯಾಗಿ ಮಳೆ ಆಗದೆ ಇರೋದಕ್ಕೆ ರೈತರು ಕಂಗಾಲಾಗಿದ್ದು ಇದೀಗ ಜನವರಿ ತಿಂಗಳು ಅಂದರೆ ಹೊಸ ವರ್ಷಕ್ಕೆ ಮತ್ತೆ ಮಳೆರಾಯನ ಆಗಮನವಾಗಲಿದ್ದು ಜನವರಿ ಒಂದರಿಂದ ನಾಲ್ಕನೇ ತಾರೀಖಿನವರೆಗೂ ಮಳೆರಾಯನ ಆಗಮನವಾಗಲಿದ್ದು ಈ ಸ್ಥಳದಲ್ಲಿ ಅತಿ ಹೆಚ್ಚಿನ ಮಳೆ ಬೀಳಲಿದೆ…
ಜನವರಿ 1 ರಿಂದ ಜನವರಿ 3 ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ. ಜನವರಿ 8 ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಜನವರಿ 9ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಹಾಗೂ ಜನವರಿ 8 ರಂದು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ತಗ್ಗಿದ ತಾಪಮಾನ; ಹೆಚ್ಚಿದ ಚಳಿ
ರಾಜ್ಯಾದ್ಯಂತ ಕಳೆದ ಎರಡು ಮೂರು ದಿನದಿಂದ ತಾಪಮಾನ ತಗ್ಗಿದ್ದು, ಹಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಇದರಿಂದಾಗಿ ಬೆಳಗ್ಗೆ 8 ಗಂಟೆಯಾದರೂ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಸೂರ್ಯ ಪಶ್ಚಿಮದಲ್ಲಿ ಮರೆಯಾಗುವ ಮೊದಲೇ ಚಳಿಯ ಆರ್ಭಟ ಮುಂದುವರಿಯಲಿದೆ. ಸಾಮಾನ್ಯವಾಗಿ ರಾತ್ರಿಯ ವೇಳೆ ಮಂಜು ಕಡಿಮೆ ಪ್ರಮಾಣವಿರುತ್ತದೆ. ಆದರೆ ಮುಂಜಾನೆ 5 ಗಂಟೆ ನಂತರ ಇದರ ಪ್ರಮಾಣ ಏರಲಿದೆ. ಉಷ್ಣತೆಯ ಪ್ರಮಾಣ ಸರಿಸುಮಾರು ಕನಿಷ್ಠ 15 ಡಿಗ್ರಿ ಸೆಲ್ಸಿಯಸ್‌ವರೆಗೂ ಕಡಿಮೆಯಾಗಲಿದೆ.
ಹಿಮಾಚಲ ಪ್ರದೇಶ, ಉತ್ತರಖಂಡ, ಪಂಜಾಬ್, ಹರ್ಯಾಣ, ಚಂಡೀಘಡ, ದೆಹಲಿ, ಉತ್ತರ ಪ್ರದೇಶದಲ್ಲಿ ಜನವರಿ 8 ಮತ್ತು 9 ರಂದು ತೀವ್ರ ಮಳೆಯಾಗವು ಸಾಧ್ಯತೆ ಇದೆ. ಇದೇ ವೇಳೆ ಗುಜರಾತ್, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದ ಉತ್ತರ ಭಾಗದಲ್ಲಿ ಮತ್ತೆ ಮಳೆಯಾಗಲಿದೆ ಎಂದಿದೆ. ಇದೇ ವೇಳೆ ಕರ್ನಾಟಕದ ಕೆಲ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಜನವರಿ 8 ರಿಂದ 10ರ ವರೆಗೆ ಮಳೆಯಾಗಲಿದೆ ಎಂದಿದೆ. ತಮಿಳುನಾಡು ಹಾಗೂ ಕೇರಳದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ. ಇದರಿಂದ ಕರ್ನಾಟಕದ ಕೆಲ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹೊಸ ವರ್ಷಕ್ಕೆ ಮತ್ತೆ ಮಳೆರಾಯನ ಆಗಮನ…!
ಕರುನಾಡ ರೈತರಿಗೆ ನಮಸ್ಕಾರಗಳು…!
ಮತ್ತೆ ಹೊಸ ವರ್ಷಕ್ಕೆ ಮಳೆರಾಯನ ಆಗಮನವಾಗಲಿದ್ದು ಯಾವ ಸ್ಥಳಗಳಲ್ಲಿ ಅತಿ ಹೆಚ್ಚಿನ ಮಳೆ ಬೀಳಲಿದೆ ಹಾಗೆ ಕರ್ನಾಟಕದ ಒಳನಾಡಿನಲ್ಲಿ ಯಾವ ಯಾವ ಸ್ಥಳಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಈಗಲೇ ತಿಳಿಯಿರಿ…!
ಈಗಾಗಲೇ ನಿಮಗೆ ತಿಳಿದಿರುವಂತೆ ಈ ವರ್ಷ ಮುಂಗಾರು ಸಮಯದಲ್ಲಿ ಸರಿಯಾಗಿ ಮಳೆ ಆಗದೆ ಇರೋದಕ್ಕೆ ರೈತರು ಕಂಗಾಲಾಗಿದ್ದು ಇದೀಗ ಜನವರಿ ತಿಂಗಳು ಅಂದರೆ ಹೊಸ ವರ್ಷಕ್ಕೆ ಮತ್ತೆ ಮಳೆರಾಯನ ಆಗಮನವಾಗಲಿದ್ದು ಜನವರಿ ಒಂದರಿಂದ ನಾಲ್ಕನೇ ತಾರೀಖಿನವರೆಗೂ ಮಳೆರಾಯನ ಆಗಮನವಾಗಲಿದ್ದು ಈ ಸ್ಥಳದಲ್ಲಿ ಅತಿ ಹೆಚ್ಚಿನ ಮಳೆ ಬೀಳಲಿದೆ…
ಜನವರಿ 1 ರಿಂದ ಜನವರಿ 3 ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ. ಜನವರಿ 1 ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಜನವರಿ 2ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಹಾಗೂ ಜನವರಿ 3 ರಂದು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.