ಹಿಂದುಸ್ತಾನ್ ಏರೋನಾಟೆಕ್ಸ್ ಲಿಮಿಟೆಡ್ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ…!
ಕರುನಾಡ ಜನತೆಗೆ ನಮಸ್ಕಾರಗಳು..
ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗಗಳ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ಕೃಷಿಯ ಬಗ್ಗೆ ಅನೇಕ ತರನಾದಂತಹ ಮಾಹಿತಿಯನ್ನು ನೀಡುತ್ತಿದ್ದು.
ಹಾಗೆಯೇ ವಿದ್ಯಾರ್ಥಿಗಳಿಗೆ ಉಪಯುಕ್ತ ವಾಗುವಂತಹ ಕಾಲರ್ ಶಿಪ್ ಗಳ ಬಗ್ಗೆ ಮಾಹಿತಿಯನ್ನು ಕೂಡ ನೀಡುತ್ತಿದ್ದು ಇದೀಗ ಎಚ್ ಎ ಎಲ್ ಅಂದರೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಹೇಗೆ ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಬಗ್ಗೆ ಈಗಲೇ ತಿಳಿಯಿರಿ…!

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು ಹಾಗೆಯೇ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅಷ್ಟೇ ಅಲ್ಲದೆ ಅರ್ಜಿ ಸಲ್ಲಿಸಲು ಶಿಕ್ಷಣ ಅರ್ಹತೆ ಏನಿರಬೇಕು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…
HAL Recruitment 2024: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಲ್ಯಾಬ್ ಟೆಕ್ನಿಷಿಯನ್ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 12, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್ಲೈನ್(Offline) ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ(Bengaluru) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಶೈಕ್ಷಣಿಕ ಅರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಎಸ್ಸಿ ಪೂರ್ಣಗೊಳಿಸಿರಬೇಕು.
ಅನುಭವ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಹಿಂದುಸ್ತಾನ್ ಏರೋನಾಟೆಕ್ಸ್ ಲಿಮಿಟೆಡ್ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ…!
ಕರುನಾಡ ಜನತೆಗೆ ನಮಸ್ಕಾರಗಳು..
ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗಗಳ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ಕೃಷಿಯ ಬಗ್ಗೆ ಅನೇಕ ತರನಾದಂತಹ ಮಾಹಿತಿಯನ್ನು ನೀಡುತ್ತಿದ್ದು ಹಾಗೆಯೇ ವಿದ್ಯಾರ್ಥಿಗಳಿಗೆ ಉಪಯುಕ್ತ ವಾಗುವಂತಹ ಕಾಲರ್ ಶಿಪ್ ಗಳ ಬಗ್ಗೆ ಮಾಹಿತಿಯನ್ನು ಕೂಡ ನೀಡುತ್ತಿದ್ದು ಇದೀಗ ಎಚ್ ಎ ಎಲ್ ಅಂದರೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಹೇಗೆ ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಬಗ್ಗೆ ಈಗಲೇ ತಿಳಿಯಿರಿ…!