ಕನ್ನಡ ಜನತೆಗೆ ನಮಸ್ಕಾರಗಳು
ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರಸ್ತುತ ನಮ್ಮ ಜ್ಞಾನ ದರ್ಶನ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಗೃಹ ರಕ್ಷಕ ಅಂದರೆ ಹೋಂ ಗಾರ್ಡ್ ಹುದ್ದೆಗಳು ಖಾಲಿದು ಅವುಗಳ ಬಗ್ಗೆ ಸಂಪೂರ್ಣ ಮಾಹಿತಿ ಇದೆ ನೋಡಿ…!
ಈ ಲೇಖನದಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆ ಏನಿರಬೇಕು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸುವಲ್ಲಿ ಸಫಲರಾಗಿರಿ

ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಹಾಕಲು ಕರೆಯಲಾಗಿದೆ, ಅರ್ಜಿ ಪಡೆಯಲು ಜನವರಿ 5 ನೆ ತಾರೀಕು ಕೊನೆಯ ದಿನವಾಗಿದೆ.
• 19 ವರ್ಷ ವಯಸ್ಸಿನ ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
• ಉತ್ತಮ ಆರೋಗ್ಯ ಮತ್ತು ದೇಹದಾರ್ಢ್ಯತೆ ಹೊಂದಿರಬೇಕು.
• ಕಂಪ್ಯೂಟರ್ typing (ಕನ್ನಡ & English) ಡ್ರೈವರ್ಸ್, ಅಡುಗೆ ಭಟ್ಟರು, ಕಾರ್ಪೆಂಟರ್, ಎಲೆಕ್ಟ್ರೀಷಿಯನ್, ಪೈಂಟರ್ ಮತ್ತು ಪ್ಲಂಬರ್ ಇತ್ಯಾದಿ ಕೌಶಲ್ಯಗಳ ತರಬೇತಿ ಹೊಂದಿರುವವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು ಎಂದು ತಿಳಿಸಲಾಗಿದೆ.
ಗೃಹರಕ್ಷಕ ದಳ
ಬೆಂಗಳೂರು ಉತ್ತರ ಜಿಲ್ಲೆ
ವೆಸ್ಟ್ ಆಫ್ ಕಾರ್ಡ್ ರಸ್ತೆ ಹಾಗೂ ಅಗ್ನಿಶಾಮಕ ಠಾಣೆ ಪಕ್ಕ
ರಾಜಾಜಿನಗರ, ಮತ್ತು ಬೆಂಗಳೂರು-560010
ಇಲ್ಲಿಗೆ ಅರ್ಜಿ ಪಡೆಯಬೇಕು. ಅರ್ಜಿಗಳನ್ನು ಜನವರಿ 5 ಮಧ್ಯಾಹ್ನ 2.30ರಿಂದ 5ಗಂಟೆ ವರೆಗೂ ಉಚಿತವಾಗಿ ಕೊಡಲಾಗುತ್ತದೆ. ಅರ್ಜಿ ಪಡೆಯುವ ಸಂದರ್ಭದಲ್ಲಿ ಜನ್ಮ ದಿನಾಂಕವುಳ್ಳ ಶಾಲೆಯ ಒರಿಜಿನಲ್ TC /ಒರಿಜಿನಲ್ ಅಂಕಪಟ್ಟಿ (markscard)ನೀಡ ಅರ್ಜಿ ಪಡೆಯಬಹುದು.ಎಂದು ಬೆಂಗಳೂರು ಉತ್ತರ ಜಿಲ್ಲಾ ಹೋಮ್ ಗಾರ್ಡ್ಸ್ ಕಮಾಂಡೆಂಟ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ 080-23142542 ಸಂಪರ್ಕ ಮಾಡಿ.