ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ…! 10ನೇ ತರಗತಿ ಪಿಯುಸಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಿ…! ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್….!

ಬೆಂಗಳೂರು ಮಹಾ ನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…!

WhatsApp Group Join Now
Telegram Group Join Now

ಕರುನಾಡ ಜನತೆಗೆ ನಮಸ್ಕಾರಗಳು…!

ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್‌ನಲ್ಲಿ ಉದ್ಯೋಗಗಳ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಹಾಗೆ ರೈತರಿಗೆ ಬರುವಂತಹ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..

ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವಿವಿಧ ಹುದ್ದೆಗಳಿಗೆ ಖಾಲಿ ಇದ್ದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೀಘ್ರವೇ ಅವಕಾಶವನ್ನು ಕಲ್ಪಿಸಿಕೊಡಲಾಗಿದ್ದು ಯಾವ ಯಾವ ಹುದ್ದೆಗಳು ಖಾಲಿ ಇವೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…!

ಯಾವ ಯಾವ ಇಲಾಖೆಯಲ್ಲಿ ಖಾಲಿ ಹುದ್ದೆಗಳು ಇವೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ.

& ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ವೇತನ ಶ್ರೇಣಿ:

ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ಹುದ್ದೆಗಳ ಅನುಸಾರ ಮೂಲ ವೇತನ ನಿಗದಿಪಡಿಸಲಾಗಿದೆ & ತುಟ್ಟಿಭತ್ಯೆ, ಮನೆಬಾಡಿಗೆ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳು ನಿಯಮಾನುಸಾರ ದೊರೆಯುತ್ತವೆ.

ವಿದ್ಯಾರ್ಹತೆ ಏನಿರಬೇಕು?

ಹುದ್ದೆಗಳಿಗೆ ಅನುಸಾರ ಅಂಗೀಕೃತ ಬೋರ್ಡ್/  ವಿಶ್ವವಿದ್ಯಾಲಯದಿಂದ  ಹತ್ತನೇ ತರಗತಿ, ಪಿಯುಸಿ, ಪದವಿ, ನರ್ಸಿಂಗ್, ಫಾರ್ಮಾಸಿ ಮುಗಿಸಿದವರಿಗೆ  ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in  ವೆಬ್ಸೈಟ್ ನಲ್ಲಿ ಶೀಘ್ರದಲ್ಲಿಯೇ  ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Leave a Reply

Your email address will not be published. Required fields are marked *