ಆದಾಯ ಮತ್ತು ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…! ಪಿಯುಸಿ ಅಥವಾ ಪದವಿ ಹೊಂದಿದ್ದರೆ ಈಗಲೇ ಅರ್ಜಿ ಸಲ್ಲಿಸಿ…! ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರಿಗೆ ಸುವರ್ಣ ಅವಕಾಶ….!

ಆದಾಯ ಮತ್ತು ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ….!

WhatsApp Group Join Now
Telegram Group Join Now

ಕರುನಾಡ ಜನತೆಗೆ ನಮಸ್ಕಾರಗಳು.


ಈಗಾಗಲೇ ನಿಮಗೆ ತಿಳಿದಿರುವಂತೆ ಈ ಪ್ರಸ್ತುತ ನಮ್ಮ ಜ್ಞಾನ ಘರ್ಜನೆ ಉದ್ಯೋಗಗಳ ಮಾಹಿತಿಯನ್ನು ನೀಡುತ್ತಿದ್ದು ಈ ಪ್ರಸ್ತುತ ಲೇಖನದಲ್ಲಿ ಆದಾಯ ಮತ್ತು ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಅರ್ಜಿ ಹೇಗೆ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ…

ಆದಾಯ ಮತ್ತು ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 16 ಅಂದರೆ ನಾಳೆ ಕೊನೆಯ ದಿನಾಂಕವಾಗಿದ್ದು ಅರ್ಜಿ ಸಲ್ಲಿಸುವವರು ಈಗಲೇ ಅರ್ಜಿ ಸಲ್ಲಿಸಿ…

ಆಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ….

ಆದಾಯ ಮತ್ತು ತೆರಿಗೆ ಇಲಾಖೆ, ಜೈಪುರ ದಲ್ಲಿ  ಹೊಸ ನೇಮಕಾತಿ ಅಧಿಸೂಚನೆಯು ಪ್ರಕಟವಾಗಿದೆ. ಖಾಲಿ ಇರುವ ಇನ್ಸ್ಪೆಕ್ಟರ್, ತೆರಿಗೆ ಸಹಾಯಕ & ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿಯನ್ನೂ ಆಹ್ವಾನಿಸಲಾಗಿದ್ದು, ಅರ್ಹ ವಿವಿಧ ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಿರುವರಿಗೆ ಮೀಸಲಾಗಿರುವ ಹುದ್ದೆಗಳಾಗಿವೆ, ಹತ್ತನೇ, ಪಿಯುಸಿ & ಪದವಿ ಮುಗಿದವರಿಗಾಗಿ ವಿವಿಧ ಹುದ್ದೆಗಳು ಖಾಲಿ ಇವೆ.

ಅರ್ಜಿ ಸಲ್ಲಿಸಲು 16-01-2024 ಇದೆ ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿ ಕುರಿತು ವಿವರಗಳನ್ನು ಇಲ್ಲಿ ಪಡೆದುಕೊಳ್ಳಿ.

ಶೈಕ್ಷಣಿಕ ವಿದ್ಯಾರ್ಹತೆ :

ಆದಾಯ ತೆರಿಗೆ ನಿರೀಕ್ಷಕರು: ಅಂಗಿಕೃತ ವಿಶ್ವವಿದ್ಯಾಲಯದಿಂದ ಯಾವುದೇ ಆದ್ರೂ ಪದವಿ ಮುಗಿದಿರಬೇಕು.

ತೆರಿಗೆ ಸಹಾಯಕ: ಅಂಗಿಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಕೂಡ ಮುಗಿದಿರಬೇಕು. & ಡಾಟಾ ಎಂಟ್ರಿ 8000 ಕೀ ಪ್ರತಿ ಗಂಟೆಗೆ ಇರಬೇಕು

ಅರ್ಜಿ ಸಲ್ಲಿಸಲು ವಯೋಮಿತಿ:

• ಆದಾಯ ಮತ್ತು ತೆರಿಗೆ ನಿರೀಕ್ಷಕರು: 18- 30 ವರ್ಷಗಳು

• ತೆರಿಗೆ ಸಹಾಯಕ: 18-27 ವರ್ಷ

• ಮಲ್ಟಿ ಟಾಸ್ಕಿಂಗ್ ಸ್ಟಾಫ್:  18-27 ವರ್ಷ

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಅರ್ಜಿ ವೆಬ್ಸೈಟ್ ಮೂಲಕ ಸಲ್ಲಿಸಬೇಕಾಗುತ್ತದೆ. ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ಮೂಲಕ ಅರ್ಜಿಯನ್ನೂ ಸಲ್ಲಿಸಿ. ಲಿಂಕ್ ಕೆಳಗಡೆ ಇರುತ್ತದೆ ನೋಡಿ.

ಆಯ್ಕೆವಿಧಾನ:

• ಲಿಖಿತ ಪರೀಕ್ಷೆ / ಸಂದರ್ಶನ

ಪ್ರಮುಖ ದಿನಾಂಕಗಳು:

• ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 12-12-2023

• ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16-01-2024

ಪ್ರಮುಖ ದಿನಾಂಕಗಳು:

• ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 12-12-2023

• ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16-01-2024

ಪ್ರಮುಖ ಲಿಂಕ್ ಗಳು:

ಅಧಿಕೃತ ಅಧಿಸೂಚನೆ ಲಿಂಕ್

https://incometaxrajasthan.gov.in/public/upload/English_notification.pdf

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್

https://sso.rajasthan.gov.in/signin

ಸ್ನೇಹಿತರೆ ಈ ಮೇಲ್ಕಂಡ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಿ

Leave a Reply

Your email address will not be published. Required fields are marked *