ಕರುನಾಡ ಜನತೆಗೆ ನಮಸ್ಕಾರಗಳು
ಕರ್ನಾಟಕದಲ್ಲಿ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಹಿಳೆಯರಿಗೆ ಅರ್ಜಿ ಅಹ್ವಾನ
ಅರ್ಜಿ ಸಲ್ಲಿಸಲು ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ
ಎಸ್ ಎಸ್ ಎಲ್ ಸಿ ಪಾಸಾಗಿದ್ದರೆ ಈಗಲೇ ಅಂಗನವಾಡಿಯಲ್ಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ…!
ಕರುನಾಡ ಜನತೆಗೆ ನಮಸ್ಕಾರಗಳು…!
ಈಗಾಗಲೇ ನಿಮಗೆ ತಿಳಿದಿರುವಂತೆ ಅಂಗನವಾಡಿಯಲ್ಲಿ ಹಲವು ಬಾರಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದೀಗ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಮಹಿಳೆಯರಿಗಾಗಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಹೇಗೆ ಸಲ್ಲಿಸಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ…!
ಅಂಗನವಾಡಿಯಲ್ಲಿ ಕೇವಲ ಮಹಿಳೆಯರಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು ಹಾಗೆ ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಅರ್ಜಿ ಸಲ್ಲಿಸಬಹುದಾಗಿದೆ…
ಐದು ಸಾವಿರಕ್ಕಿಂತ ಹೆಚ್ಚು ಪೋಸ್ಟ್ಗಳು ಖಾಲಿ ಇದ್ದು ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ…..
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳು…?
1)ಆಧಾರ್ ಕಾರ್ಡ್
2) ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್
3) ಇನ್ಕಮ್ ಕಾಸ್ಟ್ ಸರ್ಟಿಫಿಕೇಟ್
4) ಇತ್ತೀಚಿನ ಭಾವಚಿತ್ರ
5) ವ್ಯಾಸಂಗ ಪ್ರಮಾಣ ಪತ್ರ
6) ಇನ್ನಿತರ ದಾಖಲಾತಿಗಳು
ಅಂಗನವಾಡಿ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ?
• ಅಂಗನವಾಡಿ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು, ಮೊದಲನೆಯದಾಗಿ, ನೀವು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಬೇಕು.
• ಇಲ್ಲವೇ, ನೀವು ನಿಮ್ಮ ಸ್ಥಳೀಯ ಕಚೇರಿ ಅಥವಾ ಗ್ರಾಮ ಪಂಚಾಯತ್‌ನಿಂದ ಆಫ್‌ಲೈನ್ ಮೋಡ್ ಮೂಲಕ ಅರ್ಜಿ ನಮೂನೆಯನ್ನು ಪಡೆಯಬಹುದು. ಒಮ್ಮೆ ನೀವು ಅರ್ಜಿ ನಮೂನೆಯನ್ನು ಹೊಂದಿದ್ದರೆ, ನೀವು ಅಗತ್ಯವಿರುವ ಎಲ್ಲಾ ಮಾಹಿತಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಬೇಕು.
• ನಿಮ್ಮ ಪೂರ್ಣಗೊಂಡ ಅರ್ಜಿ ನಮೂನೆಯ ಪ್ರತಿಯೊಂದಿಗೆ, ನೀವು ಅಗತ್ಯವಿರುವ ಎಲ್ಲಾ ದಾಖಲೆಗಳ ನಕಲನ್ನು ಸಹ ಮಾಡಬೇಕು.
• ನಂತರ, ನೀವು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯವಿರುವ ಸ್ಥಳದಲ್ಲಿ ನಕಲಿನಲ್ಲಿ ಸಲ್ಲಿಸಬೇಕು ಮತ್ತು ನಿಮ್ಮ ಅರ್ಜಿಯನ್ನು ಕೊನೆಯ ದಿನಾಂಕದ ಮೊದಲು, ಅಂದರೆ 12ನೇ ಜನವರಿ 2024, ಸಂಜೆ 5 ಗಂಟೆಯ ಮೊದಲು ಸಲ್ಲಿಸಬೇಕು ಎಂಬುದನ್ನು ಗಮನಿಸಿ.
• ಒಮ್ಮೆ ನೀವು ಅರ್ಜಿ ನಮೂನೆಯನ್ನು ಸಲ್ಲಿಸಿದ ನಂತರ, ಅದನ್ನು ಮಾರ್ಪಡಿಸಲು ನಿಮಗೆ ಅನುಮತಿಸಲಾಗುವುದಿಲ್ಲ, ಆದ್ದರಿಂದ ನೀವು ಅಗತ್ಯವಿರುವ ಎಲ್ಲಾ ಮಾಹಿತಿ ಮತ್ತು ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿದ್ದೀರಿ ಎಂದು ಖಚಿತಪಡಿಸಿಕೊಳ್ಳಿ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ
ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ
ಹುದ್ದೆಗಳ ಸಂಖ್ಯೆ- 96 ಹುದ್ದೆಗಳು
ಕೆಲಸದ ಸ್ಥಳ: ಬೀದರ್
ಶೈಕ್ಷಣಿಕ ಅರ್ಹತೆಗಳು/ Educational Qualification:
ಕಾರ್ಯಕರ್ತೆ: ಅಂಗೀಕೃತ ಬೋರ್ಡ್ ನಿಂದ ಪಿಯುಸಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆಯನ್ನು ಮುಗಿಸಿರಬೇಕು.
ಸಹಾಯಕಿ: ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸಲು ಕನಿಷ್ಟ 19 ವರ್ಷ ತುಂಬಿರಬೇಕು & ಗರಿಷ್ಟ35 ವರ್ಷವನ್ನುಮೀರಿರಬಾರದು
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು & ಬೋನಸ್ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ದಿನಾಂಕ 10-01-2024 ರಿಂದ 05-02-2024 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 05-02-2024