ಜಿಲ್ಲಾ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಈಗಲೇ ತಿಳಿದುಕೊಳ್ಳಿ..!
ಕರುನಾಡ ಜನತೆಗೆ ನಮಸ್ಕಾರಗಳು…!
ಪ್ರಸ್ತುತ ಈ ನಮ್ಮ ಲೇಖನದಲ್ಲಿ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಯಾವ ಪಂಚಾಯತಿಯಲ್ಲಿ ಹುದ್ದೆಗಳು ಖಾಲಿ ಇವೆ ಹಾಗೂ ಅರ್ಜಿ ಹೇಗೆ ಸಲ್ಲಿಸಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..!
ವಿವಿಧ ಜಿಲ್ಲೆಗಳಲ್ಲಿ ಪಂಚಾಯಿತಿಯಲ್ಲಿ ಹುದ್ದೆಗಳು ಖಾಲಿ ಇದ್ದು ಯಾವ ಪಂಚಾಯಿತಿಯಲ್ಲಿ ಹುದ್ದೆಗಳು ಖಾಲಿ ಇವೆ ಹಾಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕ್ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು.?
ಅರ್ಜಿ ಸಲ್ಲಿಸಬೇಕೆಂದರೆ ಪದವೀಧರನಾಗಿರಬೇಕು ಅಷ್ಟೇ ಅಲ್ಲದೆ ಕಂಪ್ಯೂಟರ್ ಕೋರ್ಸ್ ಮುಗಿದಿರಬೇಕು.
ಖಾಲಿ ಇರುವ ಹುದ್ದೆಯ ವಿವರ
ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು – ಒಟ್ಟು ಒಂದು ಹುದ್ದೆ ಖಾಲಿಯಿದ್ದು ಇದಕ್ಕೆ ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆಯನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಚಿಕ್ಕಮಗಳೂರು ಜಿಲ್ಲಾ ಪಂಚಾಯತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದಿರುವ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಸಿ ಎಸ್/ ಈ ಮತ್ತು ಸಿ/ಐ.ಎಸ್./M.Sc/ ಬಿಸಿಐ ಯಲ್ಲಿ ಬಿಐ ಪೂರ್ಣಗೊಂಡಿರಬೇಕು.
ವಯೋಮಿತಿ
ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು ಗರಿಷ್ಠ 45 ವರ್ಷ ಮೀರಬಾರದು ಮತ್ತು ಕನಿಷ್ಠ 18 ವರ್ಷಗಳ ಮೆಲ್ಪಟ್ಟವರು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಅರ್ಜಿ ಶುಲ್ಕ:
• ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
• ಅರ್ಹತೆ
• ಕಂಪ್ಯೂಟರ್ ಜ್ಞಾನ
• ಟೈಪಿಂಗ್ ಪರೀಕ್ಷೆ
• ಅನುಭವ
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: