ಕರುನಾಡ ಜನತೆಗೆ ನಮಸ್ಕಾರಗಳು
ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರಸ್ತುತ ಈ ನಮ್ಮ ವೆಬ್ಸೈಟ್ನಲ್ಲಿ ಜನರಿಗೆ ಬೇಕಾಗಿರುವಂತ ಮಾಹಿತಿಗಳನ್ನು ಅತಿ ಸುಲಭದ ರೀತಿಯಲ್ಲಿ ತಿಳಿಸಿಕೊಡಲಾಗುತ್ತಿದ್ದು ಇದೀಗ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗಾಗಿ ಲಭ್ಯವಿರುವ ಸ್ಕಾಲರ್ಶಿಪ್ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ..!
ನಮ್ಮ ಲೇಖನದಲ್ಲಿ ವಿದ್ಯಾರ್ಥಿಗಳಿಗಾಗಿ ಲಭ್ಯವಿರುವ ಸ್ಕಾಲರ್ಶಿಪ್ ಅಂದರೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಎಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಈಗಾಗಲೇ ನಿಮಗೆ ತಿಳಿದಿರುವಂತೆ ರಾಜ್ಯ ಸರ್ಕಾರದಿಂದ ಸ್ಟೇಟಸ್ ಸ್ಕಾಲರ್ಶಿಪ್ ಪೋರ್ಟಲ್ ಮುಖಾಂತರ ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದು ಅದರ ಜೊತೆ ಜೊತೆಗೆ ಲೇಬರ್ ಕಾರ್ಡ್ ಇದ್ದರೂ ಕೂಡ ನಿಮಗೆ ಮತ್ತೊಂದು ಈ ಯೋಜನೆ ಅಡಿಯಲ್ಲಿ ಸ್ಕಾಲರ್ಶಿಪ್ ದೊರೆಯುವುದು.
ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ನೋಡಿ ಮಾಹಿತಿ
ಸ್ನೇಹಿತರೆ ಕಾರ್ಮಿಕರ ಮಕ್ಕಳು ಮತ್ತು ಹಿಂದುಳಿದ ವರ್ಗದವರ ಮಕ್ಕಳು ಕೂಡ ಉತ್ತಮವಾದ ಶಿಕ್ಷಣವನ್ನು ಪಡೆಯಬೇಕೆಂದು ಸರ್ಕಾರವು ನೀಡುವ ಸಹಾಯಧನ ಅಥವಾ ಸ್ಕಾಲರ್ಶಿಪ್ ಇದಾಗಿರುತ್ತದೆ ಇದಕ್ಕೆ ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ ಮತ್ತು ಅರ್ಜಿ ಸಲ್ಲಿಸುವ ಡೈರೆಕ್ಟರ್ ಕೂಡ ಇಲ್ಲೇ ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ತಪ್ಪದೇ ಓದಿ.
ಪ್ರೌಢಶಾಲೆ ಮತ್ತು ಪಿಯುಸಿ ಡಿಪ್ಲೋಮ ಡಿಗ್ರಿ ಇತರೆ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ಇದು ಅನ್ವಯಿಸುತ್ತದೆ ನಿಮ್ಮ ಪಾಲಕರಲ್ಲಿ ಲೇಬರ್ ಕಾರ್ಡ್ ಹೊಂದಿರಬೇಕು ಅಂದಾಗ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತೀರಾ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
https://klwbapps.karnataka.gov.in/
ಸ್ನೇಹಿತರೆ ಈ ಮೇಲೆ ಕೊಟ್ಟಿರುವ ಲಿಂಕ್ ಅನ್ನು ಬಳಸಿಕೊಂಡು ನೀವು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿ ನಿಮಗೆ ತಿಳಿದಿರುವ ಹಾಗೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕಾಗುತ್ತದೆ ಎಂಬುದನ್ನು ನಿಮಗೆ ಗೊತ್ತಿರುವ ಇರುತ್ತದೆ. ಆದ ಕಾರಣ ನೀವು ಎಲ್ಲ ದಾಖಲೆಗಳನ್ನು ಸರಿಪಡಿಸಿಕೊಂಡು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಹಾಕಲು ನಿಮ್ಮ ಹತ್ತಿರದ ಗ್ರಾಮವನ್ನು ಕೇಂದ್ರ ಅಥವಾ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ