ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ..! ಡ್ರೈವರ್ ಕಂಡಕ್ಟರ್ ಹಾಗೂ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ…!

ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ ಉದ್ಯೋಗಗಳಿಗೆ ಕಾಯುತಿರುವವರಿಗೆ ಗುಡ್ ನ್ಯೂಸ್…!

WhatsApp Group Join Now
Telegram Group Join Now

ಕರ್ನಾಟಕ ರಸ್ತೆ ಸಾರಿಗೆ ಇಲಾಖೆ ಅಂದರೆ ಕೆ ಕೆ ಆರ್ ಟಿ ಸಿ ಇಲಾಖೆಯಲ್ಲಿ ಕಂಡಕ್ಟರ್ ಡ್ರೈವರ್ ಹಾಗೂ ಟೆಕ್ನಿಷಿಯನ್ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…

ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರಸ್ತುತ ಈ ನಮ್ಮ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿಯನ್ನು ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಬೇಕಾಗಿರುವಂತಹ ಸ್ಕಾಲರ್ಶಿಪ್ ಗಳ ಮಾಹಿತಿಯನ್ನು ಹಾಗೆ ರೈತರಿಗೆ ಉಪಯುಕ್ತವಾಗುವಂತ ಹೊಸ ಹೊಸ ಯೋಜನೆಗಳ ಬಗ್ಗೆ ಮಾಹಿತಿ ಬೆಳೆ ವಿಮೆಯ ಬಗ್ಗೆ ಮಾಹಿತಿ ಹೀಗೆ ಅನೇಕ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ರಸ್ತೆ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ತಿಳಿಯೋಣ ಬನ್ನಿ…!

ಕರ್ನಾಟಕ ರಸ್ತೆ ಸಾರಿಗೆ ಇಲಾಖೆ ಕೆ ಕೆ ಆರ್ ಟಿ ಸಿ ಅಂದರೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ 17 ನೂರಕ್ಕೂ ಹೆಚ್ಚಿನ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ ಯಾವಾಗ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…!

KKRTC ಯಲ್ಲಿ ಖಾಲಿ ಇರುವ ನಿರ್ವಾಹಕ & ಲೆಕ್ಕಿಗ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಒಟ್ಟು 1752 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದ್ದು,  ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಶೀಘ್ರದಲ್ಲಿಯೇ ಲಿಂಕ್ ಪ್ರಕಟವಾಗಲಿದೆ.

ವೇತನ ಶ್ರೇಣಿ:

ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ಹುದ್ದೆಗಳ ಅನುಸಾರ ಮೂಲ ವೇತನ ನಿಗದಿಪಡಿಸಲಾಗಿದೆ & ತುಟ್ಟಿಭತ್ಯೆ, ಮನೆಬಾಡಿಗೆ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳು ನಿಯಮಾನುಸಾರ ದೊರೆಯುತ್ತವೆ.

ವಿದ್ಯಾರ್ಹತೆ ಏನಿರಬೇಕು?

ಹುದ್ದೆಗಳಿಗೆ ಅನುಸಾರ ಅಂಗೀಕೃತ ಬೋರ್ಡ್/  ವಿಶ್ವವಿದ್ಯಾಲಯದಿಂದ  ಹತ್ತನೇ ತರಗತಿ, ಪಿಯುಸಿ, ಪದವಿ, ಮುಗಿಸಿದವರಿಗೆ  ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ/ ಕೌಶಲ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in  ವೆಬ್ಸೈಟ್ ನಲ್ಲಿ ಶೀಘ್ರದಲ್ಲಿಯೇ  ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ ಉದ್ಯೋಗಗಳಿಗೆ ಕಾಯುತಿರುವವರಿಗೆ ಗುಡ್ ನ್ಯೂಸ್…!

ಕರ್ನಾಟಕ ರಸ್ತೆ ಸಾರಿಗೆ ಇಲಾಖೆ ಅಂದರೆ ಕೆ ಕೆ ಆರ್ ಟಿ ಸಿ ಇಲಾಖೆಯಲ್ಲಿ ಕಂಡಕ್ಟರ್ ಡ್ರೈವರ್ ಹಾಗೂ ಟೆಕ್ನಿಷಿಯನ್ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…

ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರಸ್ತುತ ಈ ನಮ್ಮ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿಯನ್ನು ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಬೇಕಾಗಿರುವಂತಹ ಸ್ಕಾಲರ್ಶಿಪ್ ಗಳ ಮಾಹಿತಿಯನ್ನು ಹಾಗೆ ರೈತರಿಗೆ ಉಪಯುಕ್ತವಾಗುವಂತ ಹೊಸ ಹೊಸ ಯೋಜನೆಗಳ ಬಗ್ಗೆ ಮಾಹಿತಿ ಬೆಳೆ ವಿಮೆಯ ಬಗ್ಗೆ ಮಾಹಿತಿ ಹೀಗೆ ಅನೇಕ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ರಸ್ತೆ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ತಿಳಿಯೋಣ ಬನ್ನಿ…!

ಕರ್ನಾಟಕ ರಸ್ತೆ ಸಾರಿಗೆ ಇಲಾಖೆ ಕೆ ಕೆ ಆರ್ ಟಿ ಸಿ ಅಂದರೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ 17 ನೂರಕ್ಕೂ ಹೆಚ್ಚಿನ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ ಯಾವಾಗ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…!

KKRTC ಯಲ್ಲಿ ಖಾಲಿ ಇರುವ ನಿರ್ವಾಹಕ & ಲೆಕ್ಕಿಗ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಒಟ್ಟು 1752 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದ್ದು,  ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಶೀಘ್ರದಲ್ಲಿಯೇ ಲಿಂಕ್ ಪ್ರಕಟವಾಗಲಿದೆ.

ವೇತನ ಶ್ರೇಣಿ:

ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ಹುದ್ದೆಗಳ ಅನುಸಾರ ಮೂಲ ವೇತನ ನಿಗದಿಪಡಿಸಲಾಗಿದೆ & ತುಟ್ಟಿಭತ್ಯೆ, ಮನೆಬಾಡಿಗೆ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳು ನಿಯಮಾನುಸಾರ ದೊರೆಯುತ್ತವೆ.

ವಿದ್ಯಾರ್ಹತೆ ಏನಿರಬೇಕು?

ಹುದ್ದೆಗಳಿಗೆ ಅನುಸಾರ ಅಂಗೀಕೃತ ಬೋರ್ಡ್/  ವಿಶ್ವವಿದ್ಯಾಲಯದಿಂದ  ಹತ್ತನೇ ತರಗತಿ, ಪಿಯುಸಿ, ಪದವಿ, ಮುಗಿಸಿದವರಿಗೆ  ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ/ ಕೌಶಲ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in  ವೆಬ್ಸೈಟ್ ನಲ್ಲಿ ಶೀಘ್ರದಲ್ಲಿಯೇ  ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Leave a Reply

Your email address will not be published. Required fields are marked *