SSLC ಹಾಗೂ ಸೆಕೆಂಡ್ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ…! ಯಾವ ಯಾವ ದಿನಾಂಕದಂದು ಯಾವ ಯಾವ ಪರೀಕ್ಷೆ ನಿಗದಿಪಡಿಸಲಾಗಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…!

10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್…!

WhatsApp Group Join Now
Telegram Group Join Now

ಪಿಯುಸಿ ಮತ್ತು 10ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ…!

ಕರುನಾಡ ಜನತೆಗೆ ನಮಸ್ಕಾರಗಳು..!

ಪ್ರಸ್ತುತ ಈ ನಮ್ಮ ಲೇಖನದಲ್ಲಿ ತಿಳಿಸಿಕೊಡುವುದೇನೆಂದರೆ 10ನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಯಾವ ಯಾವ ದಿನಾಂಕಕ್ಕೆ ಯಾವ ಯಾವ ಪರೀಕ್ಷೆ ನಿಗದಿಪಡಿಸಲಾಗಿದೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…!

ಯಾವ ಯಾವ ದಿನಾಂಕಕ್ಕೆ ಯಾವ ಯಾವ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ ಹಾಗೆ ಪರೀಕ್ಷೆಯ ಸಮನೆ ಸಮಯ ಎಲ್ಲವೂ ಸರ್ಕಾರದಿಂದ ಬಿಡುಗಡೆ ಯಾಗಿದ್ದು ಅದರ ಮಾಹಿತಿ ಇಲ್ಲಿದೆ ನೋಡಿ…!

ಸ್ನೇಹಿತರೆ ಈ ಮೇಲ್ಕಂಡ ಪಿಡಿಎಫ್ ದಾಖಲೆಗಳನ್ನು ಸರಿಯಾಗಿ ಗಮನಿಸಿಕೊಳ್ಳಿ ದ್ವಿತೀಯ ಪಿಯುಸಿ ಮತ್ತು 10ನೇ ತರಗತಿ ಪರೀಕ್ಷೆಗಳು ಆಯಾ ದಿನಾಂಕದಂದು ನಡೆಯಲಿವೆ ಅದರ ಬಗ್ಗೆ ಮೇಲೆ ಸಂಪೂರ್ಣವಾದ ಮಾಹಿತಿಯನ್ನು ಕೊಟ್ಟಿರುತ್ತೇನೆ ಅವುಗಳನ್ನು ನೋಡಿಕೊಳ್ಳಿ ಅದರಲ್ಲಿ ನಿಮಗೆ ಯಾವ ದಿನಾಂಕದಂದು ಯಾವ ಪರೀಕ್ಷೆ ನಡೆಯಲಿದೆ ಎಂಬುದರ ಮಾಹಿತಿ ಇರಲಿದೆ.

ಒಬ್ಬರಲ್ಲ ಒಬ್ಬರ ಮನೆಯಲ್ಲಿ ದ್ವಿತೀಯ ಪಿಯುಸಿ ಅಥವಾ 10ನೇ ತರಗತಿ ವಿದ್ಯಾರ್ಥಿಗಳು ಇದ್ದೇ ಇರುತ್ತಾರೆ ಅಂತವರಿಗೆ ಈ ಮಾಹಿತಿಯು ಉಪಯೋಗಕಾರಿಯಾಗಲಿದೆ ಅಂಥವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ

ಸ್ನೇಹಿತರೆ ಈ ಲೇಖನದ ಕೊನೆಯಲ್ಲಿ ನಿಮಗೆ ಪಿಡಿಎಫ್ ರೂಪದಲ್ಲಿ ಅಥವಾ ಇಮೇಜ್ ಗಳ ರೂಪದಲ್ಲಿ ನಿಮಗೆ ಯಾವ ದಿನಾಂಕದಂದು ಯಾವ ಪರೀಕ್ಷೆಗಳ ನಡೆಯಲಿವೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಕೊಟ್ಟಿರುತ್ತದೆ ಲೇಖನವನ್ನು ಕೊನೆಯವರೆಗೂ ಜಾಗರೂಕತೆಯಿಂದ ನೋಡಿಕೊಳ್ಳಿ ಅದರಲ್ಲಿ ನಿಮಗೆ ಯಾವ ದಿನಾಂಕದಂದು ಪರೀಕ್ಷೆ ನಡೆಯುತ್ತಿದೆ ಎಂಬುದರ ಮಾಹಿತಿ ದೊರಕುತ್ತದೆ.

ನಿಮ್ಮ ಮನೆಯಲ್ಲಿ ನಿಮ್ಮ ಮಕ್ಕಳಾದರೂ ಅಥವಾ ನೀವಾದರೂ ಸೆಕೆಂಡ್ ಪಿಯುಸಿ ಅಥವಾ 10ನೇ ತರಗತಿಯ ವಿದ್ಯಾರ್ಥಿಗಳು ಇದ್ದೇ ಇರುತ್ತಾರೆ ಆದ ಕಾರಣ ಪರೀಕ್ಷೆಯ ವೇಳಾಪಟ್ಟಿಯನ್ನು ಗಮನಿಸಿಕೊಂಡು ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಲು ಮತ್ತು ಪರೀಕ್ಷೆಯ ಬಗ್ಗೆ ಹೆಚ್ಚಿನ ಅರಿವನ್ನು ಮೂಡಿಸಲು ದಿನಾಂಕವನ್ನು ತಿಳಿಸಲಾಗಿದೆ

Leave a Reply

Your email address will not be published. Required fields are marked *