ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ 10ನೇ ತರಗತಿ ಪಾಸಾದ ಮಹಿಳೆಯರಿಗೆ ಸುವರ್ಣ ಅವಕಾಶ…! 10ನೇ ತರಗತಿ ಪಾಸಾದ ಮಹಿಳೆಯರು ಈಗಲೇ ಅರ್ಜಿ ಸಲ್ಲಿಸಿ…!

ಕರುನಾಡ ಜನತೆಗೆ ನಮಸ್ಕಾರಗಳು

WhatsApp Group Join Now
Telegram Group Join Now

ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಯೋಣ ಬನ್ನಿ…

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆಗಳು ಖಾಲಿ ಇರಲಿದ್ದು ಇದೀಗ ಹಾವೇರಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು 10ನೇ ತರಗತಿ ಪಾಸಾದ ಮಹಿಳೆಯರು ಅರ್ಜಿ ಸಲ್ಲಿಸಿ…!

ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳೇನು…?

ಅರ್ಜಿ ಸಲ್ಲಿಸಬೇಕೆಂದರೆ ಕಡ್ಡಾಯವಾಗಿ 10ನೇ ತರಗತಿ ಪಾಸ್ ಆಗಿರಬೇಕು.. ಅಂತಹ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ..

150ಕ್ಕೂ ಹೆಚ್ಚಿನ ಹುದ್ದೆಗಳು ಖಾಲಿ ಇರಲಿದ್ದು ಮಹಿಳೆಯರು ಈ ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರದಲ್ಲಿ ಹುದ್ದೆಯನ್ನು ಪಡೆದುಕೊಳ್ಳಲು ಸುವರ್ಣ ಅವಕಾಶ ಕಲ್ಪಿಸಿಕೊಡಲಾಗಿದೆ

ಹಾವೇರಿಯಲ್ಲಿ ಸರ್ಕಾರಿ ಉದ್ಯೋಗಾವಕಾಶ.
ಕಾರ್ಯಕರ್ತೆ, ಸಹಾಯಕಿ ನೇಮಕಾತಿಗೆ ಅರ್ಜಿ ಆಹ್ವಾನ.
ಅರ್ಜಿಗೆ ಫೆಬ್ರುವರಿ 15 ಕೊನೆ ದಿನ.

ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಹಾವೇರಿ ಜಿಲ್ಲೆಯಲ್ಲಿನ ಶಿಶು ಅಭಿವೃದ್ಧಿ ಯೋಜನೆಗಳಡಿ ಒಟ್ಟು 152 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿದ್ದು ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. 

ಹುದ್ದೆಗಳ ವಿವರ

ಅಂಗನವಾಡಿ ಕಾರ್ಯಕರ್ತೆ: 39
ಅಂಗನವಾಡಿ ಸಹಾಯಕಿ: 113

ಹುದ್ದೆವಾರು ಶೈಕ್ಷಣಿಕ ಅರ್ಹತೆ
ಅಂಗನವಾಡಿ ಕಾರ್ಯಕರ್ತೆ: 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಯಾವುದಾದರೊಂದು ತೇರ್ಗಡೆ ಹೊಂದಿರಬೇಕು.
ಅಂಗನವಾಡಿ ಸಹಾಯಕಿ: 10ನೇ ತರಗತಿ ತೇರ್ಗಡೆ.

Leave a Reply

Your email address will not be published. Required fields are marked *