Crpf ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…!
ಕರುನಾಡ ಜನತೆಗೆ ನಮಸ್ಕಾರಗಳು..!
ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗಗಳ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ರೈತರಿಗೆ ಬೇಕಾಗಿರುವಂತಹ,
ಕೃಷಿ ಉಪಕರಣಗಳ ಬಗ್ಗೆ ಮಾಹಿತಿ ಹಾಗೆ ಸರ್ಕಾರದಿಂದ ಬರುವಂತಹ ಹೊಸ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಮುಖ್ಯವಾಗಿರುವಂತಹ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು.
ಇದೀಗ ಪ್ರಸ್ತುತ ಲೇಖನದಲ್ಲಿ ನಾವು ದೆಹಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ…!
ಹೌದು ಸ್ನೇಹಿತರೆ ದೆಹಲಿ ಇಲಾಖೆಯಲ್ಲಿ ಸಿಆರ್ಪಿಎಫ್ ಮೂಲಕ ಪೊಲೀಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದಕ್ಕೆ ಅರ್ಜಿ ಹೇಗೆ ಸಲ್ಲಿಸಬೇಕು ಹಾಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು ಸಂಪೂರ್ಣ ಮಾಹಿತಿ ಸಲ್ಲಿಸಿ…!
ಅರ್ಜಿ ಸಲ್ಲಿಸಬೇಕೆಂದರೆ ಪಿಯುಸಿ ಅಥವಾ ಪದವೀಧರನಾಗಿರಬೇಕು..
ಪದವಿ ಹೊಂದಿದರೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತೀರಿ…!
ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ…?
ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಫೆಬ್ರವರಿ 15 2024 ಕೊನೆಯ ದಿನಾಂಕವಾಗಿದ್ದು ಅಷ್ಟರಲ್ಲಿ ಅರ್ಜಿ ಸಲ್ಲಿಸಿ..
CRPF Recruitment 2024: ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ಮಾಹಿತಿ ತಿಳಿಯುವುದು ಮುಖ್ಯ.
ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ. ಆಸಕ್ತಿ ಉಳ್ಳವರು ಈಗಲೇ ಅರ್ಜಿ ಸಲ್ಲಿಸಿ
169 ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ನಿಮಗೆ ತಿಳಿದಿರುವಂತೆ 169ಕ್ಕೂ ಹೆಚ್ಚಿನ ಹುದ್ದೆಗಳು ಖಾಲಿ ಇರಲಿದ್ದು ಈಗಲೇ ಅರ್ಜಿ ಸಲ್ಲಿಸಿ…
SSLC ಪಾಸಾದವರು ಫೆಬ್ರವರಿ 15ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 169 ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ಮಾಹಿತಿ ತಿಳಿಯುವುದು ಮುಖ್ಯ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.