ಕರುನಾಡ ಜನತೆಗೆ ನಮಸ್ಕಾರಗಳು
ಪ್ರಸ್ತುತ ಈ ಲೇಖನದಲ್ಲಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ
ಭಾರತೀಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಯಾವ ಯಾವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು ಹಾಗೆ ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ಮಾಹಿತಿ ಈಗಲೇ ತಿಳಿದುಕೊಂಡು ಅರ್ಜಿ ಸಲ್ಲಿಸಿ
ಪಶ್ಚಿಮ ಕೇಂದ್ರ ರೈಲ್ವೆಯ ನೇಮಕಾತಿ ಮಂಡಳಿಯು ಕಳೆದ ಡಿಸೆಂಬರ್ ತಿಂಗಳಲ್ಲಿ 3015 ಶಿಶಿಕ್ಷು ತರಬೇತಿಗಳ ಭರ್ತಿಗೆ ಅಧಿಸೂಚಿಸಲಾಗಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ಎರಡು ದಿನಗಳು ಬಾಕಿ ಇವೆ. ಆಸಕ್ತರು ಜನವರಿ 31 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಪಶ್ಚಿಮ ಕೇಂದ್ರ ರೈಲ್ವೆಯ ಅಪ್ರೆಂಟಿಸ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಜತೆಗೆ, ಐಟಿಐ ಉತ್ತೀರ್ಣರಾದವರು ಅರ್ಹರಾಗಿದ್ದು, ಇತರೆ ಮಾಹಿತಿಗಳನ್ನು ಕೆಳಗಿನಂತೆ ಓದಿಕೊಂಡು, ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ
ಜಬಲ್‌ಪುರ್ ಡಿವಿಷನ್ : 1164
ಕೋಟಾ ವರ್ಕ್‌ಶಾಪ್ ಡಿವಿಷನ್ : 196
ಸಿಆರ್‌ಡಬ್ಲ್ಯೂಎಸ್ ಬಿಪಿಎಲ್ ಡಿವಿಷನ್ : 170
ಹೆಚ್‌ಕ್ಯೂ / ಜಬಲ್‌ಪುರ್ ಡಿವಿಷನ್ : 29
ಭೂಪಾಲ್ ಡಿವಿಷನ್ : 603
ವಿದ್ಯಾರ್ಹತೆ
ಎಸ್‌ಎಸ್‌ಎಲ್‌ಸಿ ಪಾಸ್ ಜತೆಗೆ ವಿವಿಧ ಟ್ರೇಡ್‌ಗಳಲ್ಲಿ ಐಟಿಐ ಅನ್ನು ವಿವಿಧ ಟ್ರೇಡ್‌ಗಳಲ್ಲಿ ಉತ್ತೀರ್ಣರಾದವರು ಅರ್ಜಿ ಹಾಕಿರಿ. ಎನ್‌ಸಿವಿಟಿ / ಎಸ್‌ಸಿವಿಟಿ ಪ್ರಮಾಣ ಪತ್ರವನ್ನು ಅರ್ಜಿ ವೇಳೆ ಅಪ್‌ಲೋಡ್ ಮಾಡಬೇಕಿರುತ್ತದೆ.
ವಯಸ್ಸಿನ ಅರ್ಹತೆ: ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಅಭ್ಯರ್ಥಿಗಳು ಮೇಲಿನ ಡೈರೆಕ್ಟ್ ಲಿಂಕ್ ಕ್ಲಿಕ್ ಮಾಡಿ. ತೆರೆಯುವ ವೆಬ್ ಪುಟದಲ್ಲಿ ಮೊದಲಿಗೆ ‘New Registration’ ಎಂದಿರುವಲ್ಲಿ ಕ್ಲಿಕ್ ಮಾಡಿ. ಅಗತ್ಯ ಮಾಹಿತಿಗಳನ್ನು ನೀಡಿ ರಿಜಿಸ್ಟ್ರೇಷನ್ ಪಡೆಯಬೇಕು. ನಂತರ ಮತ್ತೆ ಲಾಗಿನ್ ಆಗುವ ಮೂಲಕ ಡೀಟೇಲ್ಡ್ ಅಪ್ಲಿಕೇಶನ್ ಸಲ್ಲಿಸಿ.