ಕೇಂದ್ರ ಸರ್ಕಾರದ ಆಹಾರ ಸುರಕ್ಷತಾ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…! ಪರೀಕ್ಷೆಯಲ್ಲಿ ನೇರ ನೇಮಕಾತಿ ಪಿಯುಸಿ ಪಾಸ್ ಆಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ…!

ಆಹಾರ ಸುರಕ್ಷತಾ ಇಲಾಖೆಯಲ್ಲಿ ಭರ್ಜರಿ ಉದ್ಯೋಗಗಳಿಗೆ ಅರ್ಜಿ ಆಹ್ವಾನ….!

WhatsApp Group Join Now
Telegram Group Join Now

ಕರುನಾಡ ಜನತೆಗೆ ನಮಸ್ಕಾರಗಳು….!

ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗಗಳ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಈ ಲೇಖನದಲ್ಲಿ ಆಹಾರ ಸುರಕ್ಷತಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದೇವೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…!

ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಇರುವುದರಿಂದ ಕೇವಲ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಿದರೆ ಅತಿ ಸುಲಭವಾಗಿ ಉದ್ಯೋಗವನ್ನು ಪಡೆದುಕೊಳ್ಳಬಹುದು…!

ಪಿಯುಸಿ ಮತ್ತು ಪದವೀಧರರಾಗಿದ್ದರೆ ಕೂಡಲೇ ಅರ್ಜಿ ಸಲ್ಲಿಸಿ ಈ ಉದ್ಯೋಗವನ್ನು ಗಿಟ್ಟಿಸಿಕೊಳ್ಳಿ…

ಭಾರತೀಯ ಆಹಾರ ಮತ್ತು ಸುರಕ್ಷತಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಸಂಪೂರ್ಣ ವಿವರ ನೀಡಿ ಹಾಗೆ ಅರ್ಜಿ ಸಲ್ಲಿಸಲು ಇರುವ ಡೈರೆಕ್ಟ್ ಲಿಂಕ್ ಕೆಳಗಡೆ ನೀಡಲಾಗಿದೆ…

Food Safety and Standards Authority of India ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಗರಿಷ್ಟ ವಯೋಮಿತಿ: 56 ವರ್ಷಗಳು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ/ ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ದಿನಾಂಕ 29-01-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು & ಆನ್ಲೈನ್ ಆರ್ಜಿ ಹಾಗೂ  ಅಗತ್ಯ ದಾಖಲಾತಿಗಳೊಂದಿಗೆ 16-02-2024 ಒಳಗಾಗಿ ಅಧ ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ ಹಾರ್ಡ್ ಕಾಪಿ ಕಳುಹಿಸಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

Important Date/ ಪ್ರಮುಖ ದಿನಾಂಕಗಳು:

ಆನ್ಲೈನ್ ಅರ್ಜಿ ಪ್ರಾರಂಭದ ದಿನಾಂಕ: 08-01-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-01-2024

ಹಾರ್ಡ್ ಕಾಪಿ ಕಳುಹಿಸುವ ಕೊನೆಯ ದಿನಾಂಕ : 16-02-2024

https://www.fssai.gov.in/

Leave a Reply

Your email address will not be published. Required fields are marked *