ಗ್ರಾಮಲೆಕ್ಕಿದ ಅಂದರೆ ಎಸ್ಡಿಎ ಎಫ್ಡಿಎ ಹುದ್ದೆಗಳಿಗೆ ಅರ್ಜಿ…!
ಕರುನಾಡ ಜನತೆಗೆ ನಮಸ್ಕಾರಗಳು…!
ಪ್ರಸ್ತುತ ಈ ನಮ್ಮ ಧ್ಯಾನ ಘರ್ಜನೆ ವೆಬ್ಸೈಟ್ ನಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ರೈತರಿಗೆ ಬೇಕಾಗಿರುವಂತ ಮಾಹಿತಿಯನ್ನು ಕೂಡ ನೀಡುತ್ತಿದ್ದು ಹಾಗೆ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಕರ್ನಾಟಕ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಬನ್ನಿ…!
ಹೌದು ಸ್ನೇಹಿತರೆ ಗ್ರಾಮಲೆಕ್ಕಿಗ ಅಂದರೆ ಎಸ್ಡಿಎ ಹಾಗೂ ಎಫ್ಡಿಎ ಹುದ್ದೆಗಳಿಗೆ ಅಷ್ಟೇ ಅಲ್ಲದೆ ಪಿಡಿಒ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ವಸ್ತು 15 ನೂರಕ್ಕೂ ಹೆಚ್ಚಿನ ಹುದ್ದೆಗಳು ಖಾಲಿ ಇರಲಿದ್ದು ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು ಹಾಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟರ್ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ….!
ಅರ್ಧಿ ಸಲ್ಲಿಸಲು ಅರ್ಹತೆ ಏನಿರಬೇಕು…?
ಅರ್ಧಿ ಸಲ್ಲಿಸಲು ಕನಿಷ್ಠ ಪಕ್ಷ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೆಯೇ ಪಿಡಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದರೆ ಕನಿಷ್ಠಪಕ್ಷ ಪದವೀಧರನಾಗಿರಬೇಕು…!
ಪದವಿ ಹೊಂದಿದ್ದರೆ ಮಾತ್ರ ಪಿಡಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತೀರಿ…
ಗ್ರಾಮ ಲೆಕ್ಕಿಗರ ನೇಮಕಾತಿ:
ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಸಿಹಿಸುದ್ದಿಯನ್ನ ನೀಡಲಿದೆ. ವಿವಿಧ ಇಲಾಖೆಗಳ ಬದಲಾವಣೆಗೆ ಸರ್ಕಾರವೂ ಸಿದ್ಧತೆ ನಡೆಸುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದ ಹುದ್ದೆಗಳ ಭರ್ತಿಯೂ ಕೂಡ ಇದರಲ್ಲಿ ನಡೆಯಲಿದೆ.
ಗ್ರಾಮ ಪಂಚಾಯತ್ ಮಟ್ಟದ ಹುದ್ದೆಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಕೂಡ ಬರುತ್ತವೆ. ಇವುಗಳಲ್ಲಿ PDO ಮತ್ತು ಕಾರ್ಯದರ್ಶಿ ಹುದ್ದೆಗಳು ಸೇರಿವೆ. ಗ್ರಾಮ ಮಟ್ಟದಲ್ಲಿ ಕೆಲಸ ನಿರ್ವಹಿಸುವ ಗ್ರಾಮದ ಲೆಕ್ಕಿಗ (ಗ್ರಾಮ ಆಡಳಿತಾಧಿಕಾರಿ) ಹುದ್ದೆಯು ಕಂದಾಯ ಇಲಾಖೆಯಡಿ ಬರುತ್ತದೆ.
1,700 ಗ್ರಾಮ ಲೆಕ್ಕಿಗರ ನೇಮಕಾತಿ ಯಾವಾಗ?
ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಗ್ರಾಮ ಲೆಕ್ಕಿಗರ ಖಾಲಿ ಹುದ್ದೆಗಳ ಕುರಿತು. ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗುವುದು ಅಂತ ಸಚಿವರು ತಿಳಿಸಿದರು.
ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1,500 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಮತ್ತು ಹೆಚ್ಚುವರಿಯಾಗಿ 357 ಸರ್ವೇಯರ್ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆಯುತ್ತಿದ್ದು, ಇನ್ನೂ 590 ಖಾಲಿ ಹುದ್ದೆಗಳ ನೇಮಕಾತಿಗೆ ಸಂಪುಟ ಸಭೆಯಲ್ಲಿ ಒಪ್ಪಿಗೆಯನ್ನ ನೀಡಲಾಗುವುದು ಎಂದರು.
750 ಹುದ್ದೆಗಳ ನೇಮಕಾತಿ ಭೂಮಾಪಕರಿಗೆ ತರಬೇತಿ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಈ ಮೂಲಕ ತಿಳಿಸಿದರು.
2023 ರಲ್ಲಿ, ಕರ್ನಾಟಕ ಸರ್ಕಾರವು ಗ್ರಾಮ ಲೆಕ್ಕಿ ಹುದ್ದೆಯನ್ನು ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಎಂದು ಮರುನಾಮಕರಣ ಮಾಡಿ ಆದೇಶ ಮಾಡಿ ಹೊರಡಿಸಿತು. ಆದರೆ ನೇಮಕಾತಿ ವಿಧಾನ ಮತ್ತು ವೇತನ ಶ್ರೇಣಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಅನ್ನುವುದು ಸ್ಪಷ್ಟವಾಗಿದೆ.
ಗ್ರಾಮ ಲೆಕ್ಕಿಗರ ಹುದ್ದೆಗಳ ಬದಲಾವಣೆಗೆ ಸಂಬಂಧಿಸಿದ ಎಲ್ಲ ಪ್ರಾದೇಶಿಕ ಆಯುಕ್ತರಿಂದ ಅಭಿಪ್ರಾಯವನ್ನ ಕೇಳಲಾಗಿದೆ. ಗ್ರಾಮ ಲೆಕ್ಕಿಗರ ಸ್ಥಾನಮಾನವನ್ನು ಗ್ರಾಮ ಆಡಳಿತಾಧಿಕಾರಿ ಎಂದು ಬದಲಾಯಿಸಬಹುದು ಎಂದು ನಾಲ್ವರು ಪ್ರಾದೇಶಿಕವಾದ ಆಯುಕ್ತರು ವರದಿ ಸಲ್ಲಿಸಿದ್ದಾರೆ. ಈ ವರದಿಯ ಆಧಾರದ ಮೇಲೆ ಕೂಡ ಸ್ಥಿತಿ ಬದಲಾಗಿದೆ.
ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕಂದಾಯ ಇಲಾಖೆಯಲ್ಲಿನ ಗ್ರಾಮ ಲೆಕ್ಕಿಗರ ಹುದ್ದೆಯ ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೇ ಬದಲಾವಣೆ ಮಾಡದೆ ಗ್ರಾಮ ಲೆಕ್ಕಾಧಿಕಾರಿಗಳನ್ನ ಹುದ್ದೆಯನ್ನು ಗ್ರಾಮ ಆಡಳಿತಾಧಿಕಾರಿಯನ್ನಾಗಿ .
ವೇತನ/ Salary
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಮೂಲವೇತನ ನಿಗದಿಯಾಗಿದೆ. ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 300/-
ಪ.ಜಾ/ ಪಪಂ/ ಕೆ1 / ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.
ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಲ್ಲಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಆಯೋಗದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿ