ಸಮಾಜ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…! ಪಿಯುಸಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಈಗಲೇ ಅರ್ಜಿ ಸಲ್ಲಿಸಿ…! ನಿಮ್ಮ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗವನ್ನು ಈಗಲೇ ಪಡೆದುಕೊಳ್ಳಿ…!

ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ…!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು…!

WhatsApp Group Join Now
Telegram Group Join Now

ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗಗಳ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಬೇಕಾಗಿರುವಂತಹ ಸ್ಕಾಲರ್ಶಿಪ್ ಬಗ್ಗೆ ಮಾಹಿತಿ ಹಾಗೆ ರೈತರಿಗೆ ಉಪಯುಕ್ತ ವಾಗುವಂತಹ ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆಯಾಗುವ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ…!

ಪ್ರಸ್ತುತ ಈ ಲೇಖನದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಫೀಸ್ ನಲ್ಲಿ ಡೇಟಾ ಎಂಟ್ರಿ ಉದ್ಯೋಗಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಬಗ್ಗೆ ಇಲ್ಲಿ ತಿಳಿದುಕೊಳ್ಳೋಣ ಬನ್ನಿ.

ಹೌದು ಸ್ನೇಹಿತರೆ ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಬಹಳಷ್ಟು ವಿದ್ಯಾರ್ಥಿಗಳು ಓದುತ್ತಿದ್ದು ಇದೀಗ ಸಮಾಜ ಕಲ್ಯಾಣ ಇಲಾಖೆಯಲ್ಲಿ ಡೆಟಾ ಎಂಟ್ರಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಯಾರು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ, ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…!

National Institute For The Empowerment of Persons With Intellectual Disabilities ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಒಟ್ಟು 03 ಪದನಾಮಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ. ಪ್ರತಿಯೊಂದು ಹುದ್ದೆಗೂ ಪ್ರತ್ಯೇಕವಾದ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಲಾಗಿದೆ. ಇಲ್ಲಿ ಹತ್ತನೇ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೋಮಾ, ಬಿಇ, ನರ್ಸಿಂಗ್, ಪಾರ್ಮಸಿ ಮುಂತಾದ ಅರ್ಹತೆ ಇದ್ದವರಿಗೆ ಇಲ್ಲಿ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ.  ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 05.02.2024 ರ ಒಳಗಾಗಿ The Director, NIEPID, Manovikasnagar, Secundarbad – 500009 ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಆಸಕ್ತ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಲು ದಿನಾಂಕ 05-02-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://www.niepid.nic.in/

Leave a Reply

Your email address will not be published. Required fields are marked *