ಸಮಸ್ತ ಕರುನಾಡ ಜನತೆಗೆ ನಮಸ್ಕಾರಗಳು
ಪ್ರಿಯ ಓದುವರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗಗಳ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಈ ಲೇಖನದಲ್ಲಿ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ತಿಳಿಯೋಣ ಬನ್ನಿ
10ನೇ ತರಗತಿ ಪಿಯುಸಿ ಪಾಸಾದವರಿಗೆ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿ ಕೊಟ್ಟಿದ್ದು ಅರ್ಜಿ ಸಲ್ಲಿಕೆಯ ಬಗ್ಗೆ ಸಂಪೂರ್ಣ ವಿವರಣೆ ಈ ಕೆಳಗಿನಂತಿದೆ ನೋಡಿ
ಹೌದು ಸ್ನೇಹಿತರೆ ಮಹಾನಗರ ಪಾಲಿಕೆಯಲ್ಲಿ ವಿವಿಧ ಉದ್ಯೋಗಾವಕಾಶ ಖಾಲಿ ಇದ್ದು ಅರ್ಜಿ ಸಲ್ಲಿಕೆ ಪ್ರಾರಂಭದ ಬಗ್ಗೆ ಮಹತ್ವದ ಮಾಹಿತಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು ಅದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ…
ಒಟ್ಟು 89 ಪೌರಕಾರ್ಮಿಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿಯನ್ನ ಸಲ್ಲಿಸಬಹುದು ಆಗಿದೆ. ಫೆಬ್ರವರಿ 22, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಿರುತ್ತದೆ. ಆಸಕ್ತರು offline/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಮೊದಲು ಆಯ್ಕೆ ಯಾದರೆ ಸಂಬಳ ಎಷ್ಟು ಇರುತ್ತೆ ಮತ್ತು ಅರ್ಹತೆ ಏನು? ಅರ್ಜಿ ಸಲ್ಲಿಸಲು ಯಾವ ರೀತಿ ಪ್ರಕ್ರಿಯೆಗಳನ್ನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡು ನಂತರ ಅರ್ಜಿಯನ್ನು ಸಲ್ಲಿಸಲು ಮುಂದಾಗಿ ಎಂದು ತಿಳಿಸುತ್ತೇನೆ.
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಯಾವುದೇ ರೀತಿಯ ವಿದ್ಯಾರ್ಥಿಯನ್ನು ಕೇಳಲ್ಲ ಕನ್ನಡ ಭಾಷೆಯನ್ನು ಮಾತನಾಡಲು ಸರಾಗವಾಗಿ ಬಂದರೆ ಸಾಕು.
ವಯೋಮಿತಿ:
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಉದ್ಯೋಗವನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷದಿಂದ ಹಿಡಿದು ಗರಿಷ್ಠ 55 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲು ಅರ್ಹತೆ ಯಾರಿಗಿದೆ?
ಮುನ್ಸಿಪಲ್ (Munciple) ಕಾರ್ಪೊರೇಷನ್(Corporation)ಗಳಲ್ಲಿ ನೇರ ವೇತನ/ಕಲ್ಯಾಣ/ದಿನಗೂಲಿ ಆಧಾರದ ಮೇಲೆ ಕಳೆದ 2 ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ಆಯ್ಕೆ ಪ್ರಕ್ರಿಯೆ:
• ಕೆಲಸದ ಅನುಭವ
• ಸಂದರ್ಶನ
ವೇತನ:
• ಇನ್ನು ತಿಳಿಸಿಲ್ಲ.
ಉದ್ಯೋಗದ ಸ್ಥಳ:
• ಶಿವಮೊಗ್ಗ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ತಮ್ಮ ಭರ್ತಿ ಮಾಡಿದ ಅರ್ಜಿಯ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು ಎಂದು ತಿಳಿಸಲಾಗಿದೆ.
ಆಯುಕ್ತರು
ಮಹಾನಗರ ಪಾಲಿಕೆ
ಶಿವಮೊಗ್ಗ, ಕರ್ನಾಟಕ
ಪ್ರಮುಖ ದಿನಾಂಕಗಳು:
• ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 24/01/2024
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 22, 2024