ಎನ್ಟಿಪಿಸಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!
ಕರ್ನಾಟಕ ಜನತೆಗೆ ನಮಸ್ಕಾರಗಳು..!
ಪ್ರಿಯ ಓದುಗರೆ ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ಹೀಗೆ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ಕೂಡ ನಾವು ನಮ್ಮ ವೆಬ್ಸೈಟ್ನಲ್ಲಿ ನೀಡುತ್ತೇವೆ…!
ಪ್ರಸ್ತುತ ಈ ಲೇಖನದಲ್ಲಿ ntpc ಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ…!
ಹೌದು ಸ್ನೇಹಿತರೆ ಎನ್ಟಿಪಿಸಿ ಇಲಾಖೆಯಲ್ಲಿ 250 ಕ್ಕೂ ಹೆಚ್ಚಿನ ಹುದ್ದೆಗಳು ಖಾಲಿ ಇರಲಿದ್ದು ಅರ್ಜಿ ಸಲ್ಲಿಕೆ ಹೇಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗಿರಲಿದೆ ಹಾಗೆಯೇ ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ ಸಂಪೂರ್ಣ ಮಾಹಿತಿ ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ..
ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕ್ ಅರ್ಜಿ ಸಲ್ಲಿಸಲು ಇರುವ ಆರ್ಹತೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ಹುದ್ದೆ : ಅಸಿಸ್ಟಂಟ್ ಎಕ್ಸಿಕ್ಯೂಟಿವ್ (ಆಪರೇಷನ್ಸ್)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 223 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಲೆಕ್ಟ್ರಿಕಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಪದವಿ ಪಡೆದಿರಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
• ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 300
ಶುಲ್ಕ ಪಾವತಿಸುವ ವಿಧಾನ : ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 25, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರವರಿ 08, 2024