ಕರ್ನಾಟಕದ ನೀರು ಸರಬರಾಜು ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…!
ಪ್ರೀತಿ ಹೋದವರು ಕರ್ನಾಟಕದ ವೀರ ಸರಬರಾಜು ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸಬೇಕೆಂದರೆ ಕರ್ನಾಟಕ ಸರ್ಕಾರದಿಂದ ಮಾನ್ಯತೆಗೊಂಡಿರುವಂತಹ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರಬೇಕು ಹಾಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 10ನೇ ತಾರೀಕು 2024 ಕೊನೆಯ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ…?
ಪ್ರಾರಂಭವಾಗುವ ದಿನಾಂಕ ಫೆಬ್ರವರಿ 10 2024
ಹೌದು ಸ್ನೇಹಿತರೆ ಇಷ್ಟರಲ್ಲಿ ಆಸಕ್ತಿಯುಳ್ಳವರು ಅರ್ಜಿ ಸಲ್ಲಿಸಬೇಕಾಗಿರುತ್ತದೆ ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ ಇಲ್ಲಿದೆ ನೋಡಿ.
https://cetonline.karnataka.gov.in/kea/
ಈ ಮೇಲ್ಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ…
BEL ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ ನೋಡಿ
ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬಿ ಎಲ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈಗಲೇ ಅರ್ಜಿ ಸಲ್ಲಿಸಿ..
ಕರ್ನಾಟಕದ ಜನತೆಗೆ ನಮಸ್ಕಾರಗಳು…!
ಪ್ರೀತಿಗೆ ಓದುದ್ರೆ ಪ್ರಸ್ತುತ ಈ ನಮ್ಮ ಧ್ಯಾನ ಗರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಭಾರತ ಎಲೆಕ್ಟ್ರಾನಿಕ್ ಲಿಮಿಟೆಡ್ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಬಗ್ಗೆ ತಿಳಿಯೋಣ ಬನ್ನಿ..!
ಬಿ ಇ ಎಲ್ ಕಂಪನಿಯಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದರೆ ವಿದ್ಯಾರ್ಥಿ ಸೆಕೆಂಡ್ ಪಿಯುಸಿ ಪಾಸ್ ಆಗಿದ್ದರೆ ಸಾಕು ನೀವು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ.
ಆಸಕ್ತಿ ಉಳ್ಳವರು ಕೇಂದ್ರ ಸರ್ಕಾರದ ಬಿಗಿಇಎಲ್ ಕಂಪೆನಿಯಲ್ಲಿ ಹೀಗೆ ಅರ್ಜಿ ಸಲ್ಲಿಸಿ..
ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಇರುವ ಶರತ್ತುಗಳನ್ನು ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸುವಲ್ಲಿ ಸಫಲರಾಗಿರಿ..
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)ನಲ್ಲಿ ಒಟ್ಟು 55 ಟ್ರೈನಿ ಎಂಜಿನಿಯರ್-I, ಪ್ರಾಜೆಕ್ಟ್ ಎಂಜಿನಿಯರ್-I ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಫೆಬ್ರವರಿ 14ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಬಿಇಎಲ್ ಸಂಸ್ಥೆ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.
ವಯಸ್ಸಿನ ಮಿತಿ
ಟ್ರೈನಿ ಎಂಜಿನಿಯರ್ ಹುದ್ದೆ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ ಹಾಗೂ ಪ್ರಾಜೆಕ್ಟ್ ಎಂಜಿನಿಯರ್ ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷ ಆಗಿರಬೇಕು ಎಂದು ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಮಾಹಿತಿ ನೀಡಿದೆ.
ವಯೋಮಿತಿ ಸಡಿಲಿಕೆ
ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದ್ದರೆ, ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು ಹಾಗೂ PwBD ಅಭ್ಯರ್ಥಿಗಳಿಗೆ ಒಟ್ಟು 10 ವರ್ಷ ಸಡಿಲಿಕೆ ಸಿಗಲಿದೆ.
ಇನ್ನೂ SC/ST/PwBD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ ಇರುವುದಿಲ್ಲ. ಇನ್ನೂ ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ 150 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವ ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ ಒಟ್ಟು 400 ರೂಪಾಯಿ ನಿಗದಿ ಆಗಿದೆ. ಈ ಹಣವನ್ನು ನೀವು ಆನ್‌ಲೈನ್ ಮೂಲಕವೇ ಪಾವತಿಸಬೇಕಿದೆ.
ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ಬಿಇಎಲ್, ಬೆಂಗಳೂರು
ಹುದ್ದೆ ಹೆಸರು: ಟ್ರೈನಿ ಎಂಜಿನಿಯರ್, ಪ್ರಾಜೆಕ್ಟ್ ಎಂಜಿನಿಯರ್
ಟ್ರೈನಿ ಎಂಜಿನಿಯರ್: 33
ಪ್ರಾಜೆಕ್ಟ್ ಎಂಜಿನಿಯರ್ : 22
ಒಟ್ಟು ಖಾಲಿ ಹುದ್ದೆ: 55
ಅರ್ಜಿ ಸಲ್ಲಿಕೆ ಕೊನೆ ದಿನ: ಫೆಬ್ರವರಿ 14
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಂಪನಿಯು ಮೊದಲು ಲಿಖಿತ ಪರೀಕ್ಷೆ ನಡೆಸಲಿದೆ. ನಂತರ ಸಂದರ್ಶನ ನಡೆಸಿ ಆಯ್ಕೆ ಮಾಡಲಿದೆ. ಇಲ್ಲಿ ಆಯ್ಕೆ ಆಗುವವರಿಗೆ ರಾಜಧಾನಿ ಬೆಂಗಳೂರಿನಲ್ಲಿಯೇ ಪೋಸ್ಟಿಂಗ್ ನೀಡಲಾಗುವುದು ಎಂದು ಬಿಇಎಲ್ ತಿಳಿಸಿದೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳ ಸಹಿತಿ ಈ ಕೆಳಕಂಡ, ‘ ವ್ಯವಸ್ಥಾಪಕರು (HR), ಉತ್ಪನ್ನ ಅಭಿವೃದ್ಧಿ ಮತ್ತು ನಾವೀನ್ಯತೆ ಕೇಂದ್ರ (PDIC), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಪ್ರೊ. U R ರಾವ್ ರಸ್ತೆ, ನಾಗಾಲ್ಯಾಂಡ್ ವೃತ್ತದ ಹತ್ತಿರ, ಜಾಲಹಳ್ಳಿ ಪೋಸ್ಟ್, ಬೆಂಗಳೂರು – 560013, ಭಾರತ’ ಇಲ್ಲಿಗೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.