ಕರುನಾಡ ಜನತೆಗೆ ನಮಸ್ಕಾರಗಳು
ಪ್ರೀತಿ ಓದುವರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಉದ್ಯೋಗಗಳ ಮಾಹಿತಿಯನ್ನು ನೀಡುತ್ತಿದ್ದು ಈಗ ಪ್ರಸ್ತುತ ಲೇಖನದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಅಂದರೆ ಆರ್ ಡಿ ಪಿ ಆರ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ
RDPR Recruitments 2024: ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಹುದ್ದೆಗಳಿಗೆ ನೀವು ಕೂಡ ಅರ್ಜಿಯನ್ನ ಸಲ್ಲಿಸಿ.! RDPR ಕರ್ನಾಟಕ ಅಧಿಕೃತ ಅಧಿಸೂಚನೆ ಜನವರಿ 2024 ರ ಮೂಲಕ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಪೋಸ್ಟ್‌ಗಳನ್ನು ಭರ್ತಿಯನ್ನಾ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅರ್ಜಿ ಹಾಕಲು ಆಹ್ವಾನಿಸಿದೆ.
ಬೀದರ್ – ಕಲಬುರಗಿ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಕೂಡ ಬಳಸಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 05-Feb-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಆಗಿದೆ.
ಖಾಲಿ ಇರುವ ಹುದ್ದೆಗಳ ವಿವರ:
• ಸಂಸ್ಥೆಯ ನಾಮಧೇಯ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR)
• ಹುದ್ದೆಗಳ ಸಂಖ್ಯೆ: 51
• ಉದ್ಯೋಗ ಸ್ಥಳ (ಕರ್ನಾಟಕ): ಬೀದರ್ ,ಕಲಬುರಗಿ, ರಾಯಚೂರು ಮತ್ತು ಯಾದಗಿರಿ
• ಹುದ್ದೆಯ ಹೆಸರು: ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್
• ಸಂಬಳ: ರೂ.60000/- ಪ್ರತಿ ತಿಂಗಳು
ಅರ್ಜಿ ಸಲ್ಲಿಸಲು ಅರ್ಹತೆ:
ಶೈಕ್ಷಣಿಕ ಅರ್ಹತೆ:
RDPR ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, M.Phil, Ph.D ಪೂರ್ಣಗೊಳಿಸಿರಬೇಕು ಎಂದು ತಿಳಿಸಲಾಗಿದೆ.
ಅನುಭವ:
ಅಭಿವೃದ್ಧಿಯ ವಲಯದಲ್ಲಿ ಅಭ್ಯರ್ಥಿಯು ಕನಿಷ್ಠ 01 ರಿಂದ 02 ವರ್ಷಗಳ ಕ್ಷೇತ್ರ ಅನುಭವ ಹೊಂದಿರುವ ಪದವೀಧರರನ್ನು ಆಯ್ಕೆಗೆ ಮಾತ್ರ ಪರಿಗಣಿಸಲಾಗುತ್ತದೆ ಎಂದು ತಿಳಿಸಲಾಗಿದೆ ಮತ್ತು ಗ್ರಾಮೀಣ ಅಭಿವೃದ್ಧಿಯಲ್ಲಿನ ಕ್ಷೇತ್ರ ಅನುಭವವನ್ನು ಹೆಚ್ಚುವರಿ ಅಂಕಗಳೊಂದಿಗೆ ಪರಿಗಣಿಸಲಾಗುತ್ತದೆ ಎಂದು ಕೂಡ ಹೇಳಲಾಗಿದೆ.
ವಯೋಮಿತಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 32 ವರ್ಷಗಳು ಮೀರಿರಬಾರದು.
ಅರ್ಜಿ ಶುಲ್ಕ:
• ಯಾವುದೇ ಅರ್ಜಿ ಶುಲ್ಕವಿಲ್ಲ
ಆಯ್ಕೆಯ ವಿಧಾನ:
• ಮೆರಿಟ್ ಲಿಸ್ಟ್
• ಆಪ್ಟಿಟ್ಯೂಡ್ ಮೌಲ್ಯಮಾಪನ
• ಲಿಖಿತ ಪರೀಕ್ಷೆ ಮತ್ತು ಸಂದರ್ಶನ (Competative Exam and Interview)
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲನೆಯದಾಗಿ ನೀವು RDPR ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಓದಿಕೊಳ್ಳಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಕೂಡ ಖಚಿತಪಡಿಸಿಕೊಳ್ಳಿ.
ಆನ್‌ಲೈನ್ (Online) ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ ಅಂದು ತಿಳಿಸುತ್ತೇನೆ.
RDPR ಮೇಲೆ ಕ್ಲಿಕ್ ಮಾಡಿ ಕರ್ನಾಟಕ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಆನ್‌ಲೈನ್‌ನಲ್ಲಿ (Online) ಅಪ್ಲೈ ಮಾಡಿ.
RDPR ಕರ್ನಾಟಕ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ತುಂಬಬೇಕು. ನಿಮ್ಮ ಇತ್ತೀಚಿನ ಫೋಟೋಗ್ರಾಫ್ ಜೊತೆಗೆ ಅಗತ್ಯ ಪ್ರಮಾಣಪತ್ರಗಳು ಹಾಗೂ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಬೇಕು.
ಪ್ರಮುಖ ದಿನಾಂಕಗಳು:
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 22-01-2024
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್:
https://crispindia.net/rgpr-fellowship-karnataka/application_form.php

• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-ಫೆಬ್ರವರಿ-2024