IDBI ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…!
ಕರ್ನಾಟಕದ ಜನತೆಗೆ ನಮಸ್ಕಾರಗಳು…!
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ನಮ್ಮ ಲೇಖನದಲ್ಲಿ ಐಡಿಬಿಐ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..
ಹೌದು ಸ್ನೇಹಿತರೆ ಐಡಿಬಿಐ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಎಷ್ಟು ಹುದ್ದೆಗಳು ಖಾಲಿ ಇವೆ ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕ್ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!.
ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳೇನು..?
ಆರ್ಜಿ ಸಲ್ಲಿಸಬೇಕೆಂದರೆ ಭಾರತೀಯ ಸರ್ಕಾರದಿಂದ ಮಾನ್ಯತೆ ಗೊಂಡಿರುವಂತಹ ಕಾಲೇಜುಗಳಿಂದ ಅಥವಾ ವಿದ್ಯಾಲಯಗಳಿಂದ ಪದವಿ ಪೂರ್ಣಗೊಂಡಿರಬೇಕು..
ಶೈಕ್ಷಣಿಕ ಅರ್ಹತೆ:
IDBI ಬ್ಯಾಂಕ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರ ಬೇಕು.
ಹುದ್ದೆಗಳ ವಿವರ:
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ – 500 ಹುದ್ದೆಗಳು.
ವಯೋಮಿತಿ:
ಇಂಡಸ್ಟ್ರಿಯಲ್ ಡೆವಲಪ್ಟೆಂಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD ಅಭ್ಯರ್ಥಿಗಳು: 10 ವರ್ಷ
https://www.idbibank.in/idbi-bank-careers-current-openings.aspx
IDBI ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…!