ಗ್ರಾಮ ಪಂಚಾಯತಿಯಲ್ಲಿ ವಿವಿಧ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ…!
ಕರ್ನಾಟಕದ ಜನತೆಗೆ ನಮಸ್ಕಾರಗಳು…!
ಪ್ರಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಸಬ್ಜೆಕ್ಟ್ ನಲ್ಲಿ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ವಿವಿಧ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ…!
ಹೌದು ಸ್ನೇಹಿತರೆ ಶಿವಮೊಗ್ಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕರು ಹಾಗೆ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ ನೋಡಿ…
ಶಿವಮೊಗ್ಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕ್ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ….!
ಶಿವಮೊಗ್ಗ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ
• ಗ್ರಂಥಾಲಯ ಮೇಲ್ವಿಚಾರಕರು
• ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಕಡ್ಡಾಯವಾಗಿ 12ನೇ ತರಗತಿ ಪಾಸ್ ಆಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸಿನ್ ಲೈಬ್ರರಿ ಹಾಗೂ ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ತರಗತಿಗಳನ್ನು ಸಂಪೂರ್ಣವಾಗಿ ಮುಗಿಸಿರಬೇಕು
ವೇತನ
ಈ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ₹16,000 ರೂಪಾಯಿ ಸಂಬಳವನ್ನು ನೀಡಲಾಗುವುದು ಎಂದು ಇಲಾಖೆಯು ಈ ಮೂಲಕ ತಿಳಿಸಿದೆ
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಯು ಕನಿಷ್ಠ 18ರಿಂದ 34 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.
https://drive.google.com/file/d/1T6Xq1us4q36IMH5Lx8CTzHsEFp_X1Tct/view?usp=drivesdk