ಕರ್ನಾಟಕದ ಜನತೆಗೆ ನಮಸ್ಕಾರಗಳು
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಬಳ್ಳಾರಿ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ
ಹೌದು ಸ್ನೇಹಿತರೆ ಬಳ್ಳಾರಿ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳು ಖಾಲಿ ಇರಲಿದ್ದು 10ನೇ ತರಗತಿ ಪಿಯುಸಿ ಪಾಸಾದವರಿಗೆ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ಕಲ್ಪಿಸಲಾಗಿದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೇ ತಿಂಗಳು ಅಂದರೆ ಫೆಬ್ರುವರಿ 28 ನೇ ತಾರೀಕು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಬಹುದಾಗಿದೆ
ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕ್ ಈ ಕೆಳಗಿನಂತಿದೆ ಹಾಗೆಯೇ ಅರ್ಜಿ ಹೇಗೆ ಸಲ್ಲಿಸಬೇಕು ಸಂಪೂರ್ಣ ಮಾಹಿತಿ ಈಗಲೇ ತಿಳಿದುಕೊಂಡು ಅರ್ಜಿ ಸಲ್ಲಿಸಿ
ಬಳ್ಳಾರಿ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 08.02.2024 ರಿಂದ 28-02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ಪಂಚಾಯತ್ ವೆಬ್ ಸೈಟ್ ballari.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 08.02.2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 28-02-2024