ಕರ್ನಾಟಕದ ಜನತೆಗೆ ನಮಸ್ಕಾರಗಳು
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವ್ಯವಸ್ಥೆಯಲ್ಲಿ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ
ಹೌದು ಸ್ನೇಹಿತರೆ, ಕರ್ನಾಟಕದ ವಿವಿಧ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ಆರ್ ಡಿ ಪಿ ಆರ್ ಹುದ್ದೆಗಳಿಗೆ ಅಧಿಸೂಚನೆ…!
ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಕೆ ಪ್ರಾರಂಭ ಯಾವಾಗ ಸಂಪೂರ್ಣ ಮಾಹಿತಿ ಈಗಲೇ ತಿಳಿದುಕೊಂಡು ಅರ್ಜಿ ಸಲ್ಲಿಸಿ…!
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆಪ್ರಥಮ ದರ್ಜೆ ಸಹಾಯಕರು100ದ್ವಿತೀಯ ದರ್ಜೆ ಸಹಾಯಕರು200ಒಟ್ಟು ಹುದ್ದೆಗಳು300 ಹುದ್ದೆಗಳು.
ಒಟ್ಟು 300ಕ್ಕೂ ಅಧಿಕ ಹುದ್ದೆಗಳು ಖಾಲಿ ಇರಲಿದ್ದು ಅದರಲ್ಲಿಯೂ ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ವಿಭಾಗಗಳನ್ನಾಗಿ ಮಾಡಲಾಗಿದ್ದು ನೀವು ಅರ್ಜಿ ಸಲ್ಲಿಸಲು ಯಾವ ಅರ್ಹತೆಯನ್ನು ಪಡೆದಿರುತ್ತೀರಿ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಪ್ರಥಮ ದರ್ಜೆ ಸಹಾಯಕರು: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು
ದ್ವಿತೀಯ ದರ್ಜೆ ಸಹಾಯಕ : ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ಅಥವಾ 12ನೇ ತರಗತಿ ಅಮುಗಿಸಿರಬೇಕು.
ಅರ್ಜಿ ಶುಲ್ಕ:
ಅಧಿಸೂಚನೆಯ ನಂತರ ಅರ್ಜಿ ಶುಲ್ಕದ ಮಾಹಿತಿ ದೊರೆಯುತ್ತದೆ
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನಿದಗಿಪಡಿಸಿದ ವೆಬ್ಸೈಟ್ ನಲ್ಲಿ ಶೀಘ್ರದಲ್ಲಿಯೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಪ್ರಾರಂಭದ ದಿನಾಂಕ: ಶೀಘ್ರದಲ್ಲೆ
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ