ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಘೋಷಣೆ…!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು
ಪ್ರೀತಿಯ ಓದುಗರೆ ಪ್ರಸ್ಥ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ರೈತರಿಗೆ ಬೇಕಾಗಿರುವಂತಹ ಉಪಯುಕ್ತವಾಗುವ ಮಾಹಿತಿಯನ್ನು ನೀಡುತ್ತಿದ್ದು ಇದೀಗ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.
ಹೌದು ಸ್ನೇಹಿತರೆ, ಕರ್ನಾಟಕದಿಂದ ಎಸ್ ಎಸ್ ಬಿ ಅಂದರೆ ಸ್ಟೇಟಸ್ ಸ್ಕಾಲರ್ಶಿಪ್ ಪೋರ್ಟಲ್ ಮುಖಾಂತರ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ದೊರೆಯುತ್ತಿದ್ದು ಅದರಲ್ಲಿಯೂ ಕೂಡ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಕೂಡ ಈ ವರ್ಷ ವಿದ್ಯಾರ್ಥಿಗಳಿಗೆ ದೊರೆಯಲಿದೆ..!
ಕಳೆದ ಮೂರು ವರ್ಷಗಳಿಂದಲೂ ಕೂಡ ವಿದ್ಯಾರ್ಥಿಗಳಿಗೆ ರೈತ ವಿದ್ಯಾ ನಿಧಿ ಸ್ಕಾಲರ್ಶಿಪ್ ದೊರೆಯುತ್ತಿದ್ದು ಈ ವರ್ಷವೂ ಕೂಡ ವಿದ್ಯಾರ್ಥಿಗಳಿಗೆ ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ದೊರೆಯಲಿದೆ ಎಂದು ತಿಳಿದು ಬಂದಿದೆ…!
ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ದೊರೆಯಲಿದೆ ಎಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…!
ಕಳೆದ ಮೂರು ವರ್ಷಗಳಿಂದಲೂ ರೈತ ವಿಜ್ಞಾನಿಧಿ ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ನೀಡುತ್ತಿದ್ದು ಇದೀಗ ಈ ವರ್ಷವೂ ಕೂಡ ವಿದ್ಯಾರ್ಥಿಗಳಿಗಾಗಿ ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ದೊರೆಯಲಿದೆ..!
ರೈತ ವಿದ್ಯಾ ನಿಧಿ ಸ್ಕಾಲರ್ಶಿಪ್ ಪಡೆದುಕೊಳ್ಳಲು ಏನು ಮಾಡಬೇಕು
ಮುಖ್ಯಮಂತ್ರಿ ರೈತ ವಿದ್ಯಾನಿಧಿ” ವಿದ್ಯಾರ್ಥಿವೇತನದ ವಿವರ:
8,9,10 ನೇ ತರಗತಿ ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳಿಗೆ ರೂ 2,000.
ಪಿಯುಸಿ/ಐಟಿಐ/ಡಿಪ್ಲೋಮಾ ವಿದ್ಯಾರ್ಥಿಗಳಿಗೆ ರೂ 2,500 0 A 3,000.
ಬಿ.ಎ/ಬಿ.ಎಸ್.ಸಿ/ಬಿ.ಕಾಂ ಇನ್ನತರೆ ಪದವಿ ವಿದ್ಯಾರ್ಥಿಗಳಿಗೆ ರೂ 5,000 ವಿದ್ಯಾರ್ಥಿನಿಯರಿಗೆ ರೂ 5,500.
ಎಲ್.ಎಲ್.ಬಿ/ಪ್ಯಾರಾಮೆಡಿಕಲ್/ಬಿ.ಫಾರ್ಮ್/ ನರ್ಸಿಂಗ್ ಇನ್ನಿತರೆ ವೃತಿಪರ ಕೋರ್ಸುಗಳಿಗೆ ವಿದ್ಯಾರ್ಥಿಗಳಿಗೆ ರೂ 7,500 ವಿದ್ಯಾರ್ಥಿನಿಯರಿಗೆ ರೂ 8,000.
ಎಂ.ಬಿಬಿ.ಎಸ್/ಬಿ.ಇ/ಬಿ.ಟೆಕ್/ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸುಗಳಿಗೆ ವಿದ್ಯಾರ್ಥಿಗಳಿಗೆ ರೂ 11,000.
ವಿದ್ಯಾರ್ಥಿಗಳು ತಮ್ಮ ತಂದೆ/ತಾಯಿ ಅಥವಾ ಯಾರ ಹೆಸರಿನಲ್ಲಿ ಜಮೀನು ಇರುತ್ತದೆಯೋ ಅವರು (Fruits- https://fruits.karnataka.gov.in/)
ತಂತ್ರಾಂಶದಲ್ಲಿ ನೊಂದಣಿಯಾಗಿ FID ಸಂಖ್ಯೆಯನ್ನು ಹೊಂದಿರಬೇಕು ಜೊತೆಗೆ ಪಡಿತರ ಚೀಟಿ ವಿತರಿಸುವ (Kutumba- https://kutumba.
karnataka.gov.in/kn/Inde x) ನಲ್ಲಿ ನೊಂದಣಿಕೊಂಡು ರಾಜ್ಯ ವಿದ್ಯಾರ್ಥಿ
(SSP Portal- https://ssp.postmatric.karnataka.gov.in/)
ತಂತ್ರಾಂಶದಲ್ಲಿ ವಿದ್ಯಾರ್ಥಿಗಳು ನೊಂದಣಿಯಾಗಿರಬೇಕು.
ಭೂರಹಿತ ಕೃಷಿ ಕಾರ್ಮಿಕರು ತಂದೆ ಅಥವಾ ತಾಯಿ (Fruits- https://fruits.karnataka.gov.in/)
ತಂತ್ರಾಂಶದಲ್ಲಿ ನೊಂದಣಿಯಾಗಿರಬೇಕು ಮತ್ತು ನರೇಗಾ ಯೋಜನೆಯಡಿ ಜಾಬ್ ಕಾರ್ಡ್.

ತಂತ್ರಾಂಶದಲ್ಲಿ ನೊಂದಣಿಯಾಗಿರಬೇಕು ಮತ್ತು ನರೇಗಾ ಯೋಜನೆಯಡಿ ಜಾಬ್ ಕಾರ್ಡ್