ಅರಣ್ಯ ಇಲಾಖೆಯಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ..! ನೇರ ನೇಮಕಾತಿಗೆ ಅವಕಾಶವನ್ನು ಕಲ್ಪಿಸಲಾಗಿದ್ದು ಈಗಲೇ ಅರ್ಜಿ ಸಲ್ಲಿಸಿ…!

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ…!

WhatsApp Group Join Now
Telegram Group Join Now

ಸಮಸ್ತ ಕರ್ನಾಟಕ ನಾಡಿನ ಜನತೆಗೆ ನಮಸ್ಕಾರಗಳು…!

ಪ್ರೀತಿಯ ಓದುಗರ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ…!

ಹೌದು ಸ್ನೇಹಿತರೆ, ಕರ್ನಾಟಕದ ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅವಕಾಶವನ್ನು ಕಲ್ಪಿಸಲಾಗಿದ್ದು ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ ಹಾಗೆ ಅರ್ಜಿ ಹೇಗೆ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕ್ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…!

ಖಾಲಿ ಇರುವ ಹುದ್ದೆಗಳು?

• 310 ಅರಣ್ಯ ವೀಕ್ಷಕ ಹುದ್ದೆಗಳು

ವೇತನದ ಮಾಹಿತಿ

(KFD) ಕೆ ಎಫ್ ಡಿ 310 ಅರಣ್ಯ ವೀಕ್ಷಕ ಹುದ್ದೆಗಳಿಗೆ ಆಯ್ಕೆ ಆಗುವಂತ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಸುಮಾರು 17 ಸಾವಿರದಿಂದ 33 ಸಾವಿರದವರೆಗೆ ಮಾಸಿಕ ವೇತನವನ್ನು ಕೊಡಲಾಗುವುದೆಂದು ಅರಣ್ಯ ಇಲಾಖೆಯು ತಿಳಿಸಿದೆ

ಈ ಹುದ್ದೆಗಳಿಗೆ ಆಯ್ಕೆಯಾಗಲು ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆ?

ಕೆ ಎಫ್ ಡಿ 310 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಕಡ್ಡಾಯವಾಗಿ ಹತ್ತನೇ ತರಗತಿ ಪಾಸ್ ಆಗಿರಬೇಕಾಗುತ್ತದೆ

ಹುದ್ದೆಗಳು ಖಾಲಿ ಇರುವ ಸ್ಥಳಗಳು?

• ಧಾರವಾಡ (DHARAWAD)

• ಶಿವಮೊಗ್ಗ (Shivamogga)

• ಬೆಂಗಳೂರು (Bengaluru)

• ಮಂಗಳೂರು (Mangalore)

ಅರ್ಜಿ ಸಲ್ಲಿಸುವ ವಿಧಾನ

• ಅರಣ್ಯ ಇಲಾಖೆಯ 310 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು

• ಅರಣ್ಯ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಇಲಾಖೆಯು ಹೊರಡಿಸಿದಂತಹ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬೇಕು.

• ಡೌನ್ಲೋಡ್ ಮಾಡಿದ ಮೇಲೆ ಅದರಲ್ಲಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಎಚ್ಚರಿಕೆಯಿಂದ ಓದುಕೊಳ್ಳಬೇಕು

• ನಂತರ ಆಸಕ್ತಿ ಒಂದು ದಂತಹ ಹುದ್ದೆಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ

• ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮಗೆ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ

• ನೀವು ನೀಡಿರುವ ಇವರು ಸರಿಯಾಗಿ ಇದೆ ಎಂದು ನೋಡಿಕೊಂಡು ಅರ್ಜಿಯನ್ನು ಸಲ್ಲಿಸಿ

ಅರಣ್ಯ ಇಲಾಖೆ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ 

https://kfdrecruitment.in/

Leave a Reply

Your email address will not be published. Required fields are marked *