ಉತ್ತರ ಕನ್ನಡ ಜಿಲ್ಲೆಯ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆಯ ಲೇಖನಗಳಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಗೃಹ ರಕ್ಷಕ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..!
ಹೌದು ಸ್ನೇಹಿತರೆ, ಟೆಂಡರ್ ಬೇಸ್ ಮುಖಾಂತರ ಹಲವು ಹುದ್ದೆಗಳನ್ನು ಎಲ್ಲ ಇಲಾಖೆಯಲ್ಲಿಯೂ ಕೂಡ ಆಹ್ವಾನಿಸುತ್ತಿದ್ದು ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ದಳದಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶವನ್ನು ಕಲ್ಪಿಸಲಾಗಿದೆ..!
ಹೌದು ಸ್ನೇಹಿತರೆ ಇದು ಟೆಂಡರ್ ಬೇಸ್ ಮುಖಾಂತರ ಅರ್ಜಿಗೆ ಆಹ್ವಾನಿಸಿದ್ದು200ಕು ಹೆಚ್ಚಿನ ಹುದ್ದೆಗಳು ಖಾಲಿ ಇರಲಿದ್ದು ಮಹಿಳೆಯರು ಕೂಡ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ..!
ಅರ್ಜಿ ಸಲ್ಲಿಸುವುದು ಹೇಗೆ ಹಾಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗಿರಲಿದೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!
ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 50 ವರ್ಷ ಮೀರಿರಬಾರದು.
ಪುರುಷ ಅಭ್ಯರ್ಥಿಗಳ ಎತ್ತರ – 163 ಸೆ.ಮೀ
ಮಹಿಳಾ ಅಭ್ಯರ್ಥಿಗಳ ಎತ್ತರ – 150 ಸೆ.ಮೀ
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ಸಮಾದೇಷ್ಟರ ಕಚೇರಿ, ಗೃಹರಕ್ಷಕ ದಳ, ಸರ್ವೋದಯ ನಗರ ದಿವೇಕರ್ ಕಾಮರ್ಸ್ ಕಾಲೇಜು ಎದುರಿಗೆ, ಕೋಡಿಬಾಗ, ಕಾರವಾರ