ಕರುನಾಡ ಜನತೆಗೆ ನಮಸ್ಕಾರಗಳು
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..!
Banking job requirement..
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳನ್ನು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!
ಹೌದು ಸ್ನೇಹಿತರೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3,000ಕ್ಕೂ ಅಧಿಕ ಹುದ್ದೆಗಳು ಖಾಲಿ ಇರಲಿದ್ದು ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!
Central Bank Of India
ನೇಮಕಾತಿ ಬ್ಯಾಂಕ್ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 62
ಹುದ್ದೆಗಳ ಹೆಸರು : ಅಪ್ರೆಂಟಿಸ್ (ಶಿಶಿಕ್ಷು ತರಬೇತುದಾರರು)
ಹುದ್ದೆಗಳ ಸಂಖ್ಯೆ : 3000
ಕರ್ನಾಟಕದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳಲ್ಲಿ ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ : 110
ಸಿಬಿಐ ಅಪ್ರೆಂಟಿಸ್ ಪೋಸ್ಟ್‌ಗಳಿಗೆ ವಿದ್ಯಾರ್ಹತೆ : ಯಾವುದೇ ಪದವಿ ಉತ್ತೀರ್ಣರಾಗಿರಬೇಕು.
ಪ್ರಮುಖ ದಿನಾಂಕಗಳು
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸುವ ಪ್ರಾರಂಭ ದಿನಾಂಕ: 21-02-2024
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಕೆಗೆ ಕೊನೆ ದಿನಾಂಕ : 06-03-2024
ಆನ್‌ಲೈನ್ ಕಂಪ್ಯೂಟರ್ ಆಧಾರಿತ ಪರೀಕ್ಷೆ ಸಂಭಾವ್ಯ ದಿನಾಂಕ : 10-03-2024
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಪ್ರೆಂಟಿಸ್‌ಗಳಿಗೆ ಅರ್ಜಿ ಹಾಕುವ ವಿಧಾನ
– ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ ವಿಳಾಸ www.nats.education.gov.in ಗೆ ಭೇಟಿ ನೀಡಿ.
– ಓಪನ್ ಆದ ಪೇಜ್‌ನಲ್ಲಿ ಕರಿಯರ್ ಸೆಕ್ಷನ್ ಗೆ ಭೇಟಿ ನೀಡಿ.
– ಅಪ್ರೆಂಟಿಸ್ ಪೋಸ್ಟ್‌ಗಳ ಅರ್ಜಿಗೆ ರಿಜಿಸ್ಟ್ರೇಷನ್ ಪಡೆಯಿರಿ.
– ಯಾವ ಸಂಸ್ಥೆ/ ಬ್ಯಾಂಕ್‌ಗೆ ಅರ್ಜಿ ಎಂದು ಆಯ್ಕೆ ಮಾಡಲು ಮರೆಯದಿರಿ.