ರೈಲ್ವೆ ಇಲಾಖೆಯಲ್ಲಿ ಪಿಯುಸಿ ಹಾಗೂ 10ನೇ ತರಗತಿ ಐಟಿಐ ಮುಗಿಸಿದವರಿಗೆ ಸುವರ್ಣ ಅವಕಾಶ…!
ಸಮಸ್ತ ಕರುನಾಡ ಜನತೆಗೆ ಪ್ರಣಾಮಗಳು…!
ಪ್ರಿಯ ಓದುಗರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗಗಳ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ರೈತರಿಗೆ ಬೇಕಾಗಿರುವಂತಹ ಕೃಷಿಯ ಬಗ್ಗೆ ಮಾಹಿತಿಯಾಗಲಿ
ಹಾಗೆ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ…!
ಹೌದು ಸ್ನೇಹಿತರೆ ರೈಲ್ವೇ ಇಲಾಖೆಯಲ್ಲಿ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ, ಅರ್ಜಿ ಸಲ್ಲಿಕೆ ಪ್ರಾರಂಭ ಯಾವಾಗ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…!
ಈ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಿಯುಸಿ ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಅರ್ಜಿ ಸಲ್ಲಿಕೆ ಪ್ರಾರಂಭ ಯಾವಾಗ ಹಾಗೆ ಪ್ರಮುಖ ದಿನಾಂಕಗಳ ಬಗ್ಗೆ ಈಗಲೇ ತಿಳಿದುಕೊಳ್ಳಿ….!
ಪ್ರಮುಖ ದಿನಾಂಕಗಳು (application date)
ಎಂಪ್ಲಾಯ್ಮೆಂಟ್ ನ್ಯೂಸ್ನಲ್ಲಿ ಅಧಿಸೂಚನೆ ಬಿಡುಗಡೆ : ಫೆಬ್ರುವರಿ, 2024
ಆನ್ಲೈನ್ ಅಪ್ಲಿಕೇಶನ್ ಸ್ವೀಕಾರ ಅವಧಿ : ಮಾರ್ಚ್ – ಏಪ್ರಿಲ್ 2024
ಕಂಪ್ಯೂಟರ್ ಆಧಾರಿತ ಪರೀಕ್ಷೆ ಅವಧಿ : ಅಕ್ಟೋಬರ್ ಮತ್ತು ಡಿಸೆಂಬರ್ 2024
ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದವರ ಪಟ್ಟಿ ಬಿಡುಗಡೆ : ಫೆಬ್ರುವರಿ 2025
ರೈಲ್ವೆ ಟೆಕ್ನೀಷಿಯನ್ ಹುದ್ದೆಗಳಿಗೆ ವಿದ್ಯಾರ್ಹತೆ
ಎಸ್ಎಸ್ಎಲ್ಸಿ ನಂತರ ಐಟಿಐ ಶಿಕ್ಷಣ ಪಡೆದು ಎನ್ಸಿವಿಟಿ ಅಥವಾ ಎಸ್ಸಿವಿಟಿ ಪ್ರಮಾಣ ಪತ್ರ ಪಡೆದಿರಬೇಕು. ಅಥವಾ
ಡಿಪ್ಲೊಮ ಇನ್ ಇಂಜಿನಿಯರಿಂಗ್ ಅನ್ನು ಸಂಬಂಧಿತ ವಿಭಾಗದಲ್ಲಿ ಪಡೆದಿರಬೇಕು. ಅಥವಾ
ತಾಂತ್ರಿಕ ವಿಷಯಗಳಲ್ಲಿ ಪದವಿ/ ಇಂಜಿನಿಯರಿಂಗ್ ಅನ್ನು ಪಡೆದಿರಬೇಕು.
ರೈಲ್ವೆ ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ರೈಲ್ವೆ ಇಲಾಖೆಯಲ್ಲಿ ಪಿಯುಸಿ ಹಾಗೂ 10ನೇ ತರಗತಿ ಐಟಿಐ ಮುಗಿಸಿದವರಿಗೆ ಸುವರ್ಣ ಅವಕಾಶ…!
ಸಮಸ್ತ ಕರುನಾಡ ಜನತೆಗೆ ಪ್ರಣಾಮಗಳು…!
ಪ್ರಿಯ ಓದುಗರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗಗಳ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ರೈತರಿಗೆ ಬೇಕಾಗಿರುವಂತಹ ಕೃಷಿಯ ಬಗ್ಗೆ ಮಾಹಿತಿಯಾಗಲಿ ಹಾಗೆ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ…!
ಹೌದು ಸ್ನೇಹಿತರೆ ರೈಲ್ವೇ ಇಲಾಖೆಯಲ್ಲಿ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ, ಅರ್ಜಿ ಸಲ್ಲಿಕೆ ಪ್ರಾರಂಭ ಯಾವಾಗ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…!
ಈ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಿಯುಸಿ ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಅರ್ಜಿ ಸಲ್ಲಿಕೆ ಪ್ರಾರಂಭ ಯಾವಾಗ ಹಾಗೆ ಪ್ರಮುಖ ದಿನಾಂಕಗಳ ಬಗ್ಗೆ ಈಗಲೇ ತಿಳಿದುಕೊಳ್ಳಿ….!
ಪ್ರಮುಖ ದಿನಾಂಕಗಳು