ಕರ್ನಾಟಕದ ಜನತೆಗೆ ನಮಸ್ಕಾರಗಳು
ಪ್ರೀತಿಯ ಓದುಗರೇ..!
ಪ್ರಸ್ತುತ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಉಪಯುಕ್ತವಾಗುವಂತಹ ಮಾಹಿತಿಗಳನ್ನು ನೀಡುತ್ತಿದ್ದ ನೀಡುತ್ತಿದ್ದು ಈಗ ರೇಷನ್ ಕಾರ್ಡ್ ಬಗ್ಗೆ ಮಾಹಿತಿಯನ್ನು ತಿಳಿಯೋಣ ಬನ್ನಿ
ರೇಷನ್ ಕಾರ್ಡ್ ಕ್ಯಾನ್ಸಲೇಷನ್!
ಹೌದು ಸ್ನೇಹಿತರೆ ಹಲವಾರು ರೇಷನ್ ಕಾರ್ಡ್ ಕ್ಯಾನ್ಸಲ್ ಆಗಿದ್ದು ನಿಮ್ಮ ರೇಷನ್ ಕಾರ್ಡ್ ಕ್ಯಾನ್ಸಲ್ ಆಗಿದೆಯಾ ಈಗಲೇ ಚೆಕ್ ಮಾಡಿಕೊಳ್ಳಿ
ನಿಮ್ಮ ರೇಷನ್ ಕಾರ್ಡ್ ಕ್ಯಾನ್ಸಲ್ ಆಗಿದೆಯಾ ಚೆಕ್ ಮಾಡಿಕೊಳ್ಳುವುದು ಹೇಗೆ..?
ಬಿಪಿಎಲ್ ಮತ್ತು ಎ ಎ ವೈ ರೇಷನ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದವರಿಗೆ ನೀಡಲಾಗುತ್ತದೆ. ಇದರಿಂದ ಸರ್ಕಾರದ ಯೋಜನೆಯ ಪ್ರಯೋಜನಗಳು ಹಾಗೂ ಉಚಿತ ಪಡಿತರ ಪಡೆದುಕೊಳ್ಳಲು ಸಾಧ್ಯವಿದೆ.
ಆದರೆ ಇಂದು ಅದೇಷ್ಟೋ ಅರ್ಹ ಕುಟುಂಬಗಳು ಕೂಡ ಬಿಪಿಎಲ್ ಪಡಿತರ ಕಾರ್ಡ್ ಪಡೆದುಕೊಂಡಿರುವುದು ನಿಜಕ್ಕೂ ವಿಷಾದನೀಯ! ಹಿನ್ನೆಲೆಯಲ್ಲಿ ಸರ್ಕಾರ ಅಗತ್ಯ ಇರುವವರಿಗೆ ಮಾತ್ರ ರೇಷನ್ ಕಾರ್ಡ್ ವಿತರಣೆ ಮಾಡಲು ತೀರ್ಮಾನಿಸಿದ್ದು ಅನರ್ಹರ ರೇಷನ್ ಕಾರ್ಡ್ ರದ್ದುಪಡಿ ಮಾಡುತ್ತಿದೆ.
ಈಗಾಗಲೆ ಲಕ್ಷಾಂತರ ಜನರ ರೇಷನ್ ಕಾರ್ಡ್ ರದ್ದುಪಡಿ ಮಾಡಲಾಗಿದೆ. ಪ್ರತಿ ತಿಂಗಳು ರದ್ದುಪಡಿಗೊಂಡಿರುವ ರೇಷನ್ ಕಾರ್ಡ್ ಲಿಸ್ಟ್ ಅನ್ನು ಆಹಾರ ಇಲಾಖೆಯ ಅಧಿಕೃತ ವೆಬ್ಬೆಟ್ನಲ್ಲಿ ಬಿಡುಗಡೆ
https://ahara.kar.nic.in/
& ವೆಬ್ ಸೈಟ್ ನಲ್ಲಿ ನೀವು ಈ ಸರ್ವಿಸ್ ವಿಭಾಗದಲ್ಲಿ ಪಡಿತರ ಚೀಟಿ ರದ್ದಾಗಿರುವ ಬಗ್ಗೆ ಮಾಹಿತಿ ಪಡೆಯಬಹುದು.
ಈ ಕೆಲಸ ಮಾಡದೆ ಇದ್ದರೂ ರದ್ದಾಗುತ್ತೇ ರೇಷನ್ ಕಾರ್ಡ್!
ನೀವು ಗ್ಯಾರಂಟಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು, ನಿಮ್ಮ ಖಾತೆಗೆ ಸರ್ಕಾರದ ಹಣ ಡಿ ໖ 3 (Money Deposit) មកយ រក ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ ಖಾತೆ ಎಲ್ಲವೂ ಲಿಂಕ್ ಆಗಿರಬೇಕು. ಯಾರು ಸರ್ಕಾರ ತಿಳಿಸಿರುವಂತೆ EKYC ಪ್ರಕ್ರಿಯೆ ಪೂರ್ಣಗೊಳಿಸಿಕೊಂಡಿರುವುದಿಲ್ಲೋ ಅಂತವರ ಖಾತೆಗೆ ಯಾವುದೇ ಕಾರಣಕ್ಕೂ ಹಣ ಜಮಾ ಆಗುವುದಿಲ್ಲ. ಅಷ್ಟೇ ಅಲ್ಲದೆ ಅಂತಹ ರೇಷನ್ ಕಾರ್ಡ್ ಅನ್ನು ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ.
ಹೌದು, EKYC ಆಗದೆ ಇರುವ ರೇಷನ್ ಕಾರ್ಡ್ ತಾತ್ಕಾಲಿಕವಾಗಿ ಸ್ಥಿತಿಗೊಳ್ಳಲಿದೆ. ಯಾವಾಗ ಕೆವೈಸಿ ಮಾಡಿಸಿಕೊಳ್ಳುತ್ತೀರೋ ಆಗ ಮತ್ತೆ ತಡೆ ಹಿಡಿಯಲಾದ ರೇಷನ್ ಕಾರ್ಡ್ ಅನ್ನು ಬಿಡುಗಡೆಗೊಳಿಸಲಾಗುತ್ತದೆ.
ಅಂದರೆ ರೇಷನ್ ಕಾರ್ಡ್ ಬಳಸಿ ನೀವು ಉಚಿತ ಪಡಿತರ ಅಥವಾ ಸರ್ಕಾರದ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಇನ್ನು ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಫೆಬ್ರವರಿ 29 2024ರ ವರೆಗೆ ಗಡುಗು ವಿಸ್ತರಣೆ ಮಾಡಲಾಗಿದ್ದು, ಈ ದಿನಾಂಕದೊಳಗೆ ಕೆವೈಸಿ ಮಾಡಿಸಿಕೊಳ್ಳದೆ ಇದ್ದರೆ ನಿಮ್ಮ ರೇಷನ್ ಕಾರ್ಡ್ ಪರ್ಮನೆಂಟ್ ಆಗಿ ರದ್ದಾಗಬಹುದು. ಹಾಗಾಗಿ ನಿಮ್ಮ ಬ್ಯಾಂಕ್ ಖಾತೆಯನ್ನು (Bank Account) ಚೆಕ್ ಮಾಡಿ ಕೆವೈಸಿ ಆಗದೆ ಇದ್ರೆ ತಕ್ಷಣ ಬ್ಯಾಂಕಿಗೆ ಹೋಗಿ ಈ ಕೆಲಸ ಮಾಡಿಕೊಳ್ಳಿ.