ಕರ್ನಾಟಕದ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರೀತಿಯ ಓದುಗರೆ ಕರ್ನಾಟಕದ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 1500ಕ್ಕೂ ಅತಿ ಹೆಚ್ಚಿನ ಗ್ರಾಮಲೆಕ್ಕಿಗ ಹುದ್ದೆಗಳು ಖಾಲಿ ಇರಲಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!
ಹೌದು ಸ್ನೇಹಿತರೆ ಗ್ರಾಮ ಲೆಕ್ಕಕ್ಕೆ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವ ದಿನಾಂಕವನ್ನು ಅತಿ ಶೀಘ್ರದಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಲಾಗಿದ್ದು ಈ ಗ್ರಾಮಲೆಕ್ಕಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..!
RDPR REQUIREMENT:-
1500 ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ..!
ರಾಜ್ಯದಲ್ಲಿ ಖಾಲಿ ಇರುವ 1500 ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಶೀಘ್ರದಲ್ಲಿಯೇ ಅರ್ಜಿ ಆಹ್ವಾನಿಸಲಾಗುವುದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಪ್ರಮುಖ ದಿನಾಂಕಗಳು/ Important Dates:
ಆನ್ಲೈನ್ ಅರ್ಜಿ ಆರಂಭದ ದಿನಾಂಕ: ಅತಿ ಶೀಘ್ರದಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು ನಿಗದಿಪಡಿಸಲಾಗುವುದು..!
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲಿ ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ..!
ವೇತನ ಶ್ರೇಣಿ:
ಮೂಲವೇತನ ರೂ. 21400-42000
ಮೇಲಿನ ಮೂಲವೇತನದ ಜೊತೆಗೆ ರಾಜ್ಯ ಸರ್ಕಾರದ ನಿಯಮಾವಳಿಗಳ ಅನ್ವಯ DA, HRA & ಇನ್ನಿತರ ಭತ್ಯೆಗಳು ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಪಿಯುಸಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ…!
ಗ್ರಾಮ ಆಡಳಿತ ಅಧಿಕಾರಿ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್ ನಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.