ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ..! ಇಂಥವರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ..! ನೀವು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿದ್ದೀರ ಈಗಲೇ ಚೆಕ್ ಮಾಡಿಕೊಳ್ಳಿ..! Apply Now.

ಹೊಸ ರೇಷನ್ ಕಾರ್ಡ್ ಅರ್ಜಿಗೆ ಅವಕಾಶ..!

WhatsApp Group Join Now
Telegram Group Join Now

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಜನರಿಗೆ ಬೇಕಾಗಿರುವಂತಹ ದಿನನಿತ್ಯದ ಮಾಹಿತಿಯನ್ನು ನಾವು ನಮ್ಮ ಲೇಖನಗಳಲ್ಲಿ ನೀಡುತ್ತೇವೆ..!

ಇದೀಗ ಪ್ರಸ್ತುತ ಲೇಖನದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಬಗ್ಗೆ ತಿಳಿದುಕೊಳ್ಳೋಣ ಬನ್ನಿ!

ಯಾರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿದ್ದಾರೆ..?

ಸ್ನೇಹಿತರೆ ಹೊಸದಾಗಿ ಮದುವೆ ಆದಂತಹ ನವದಂಪತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಮಾತ್ರ ಕಲ್ಪಿಸಲಾಗಿದೆ..

ಹಾಗೆಯೇ ವಿಚ್ಛೇದನ ಪಡೆದುಕೊಂಡಿರುವಂತಹ ಮಹಿಳೆ ಅಥವಾ ಪುರುಷರಿಗೂ ಕೂಡ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ.

ಹೌದು ಸ್ನೇಹಿತರೆ ಇಂತಹ ವ್ಯಕ್ತಿಗಳಿಗೆ ಮಾತ್ರ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಇನ್ನು ಉಳಿದವರಿಗೆ ಅರ್ಜಿ ಸಲ್ಲಿಸಲು ಯಾವುದೇ ತರನಾದಂತಹ ಅವಕಾಶವಿರುವುದಿಲ್ಲ..

ರೇಷನ್ ಕಾರ್ಡ್ ದೊರೆಯುವುದು ಯಾವಾಗ..?

ಈಗಾಗಲೇ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಕಲ್ಪಿಸಿಕೊಡಲಾಗಿತ್ತು.

ಇದೀಗ ಅಂತಹ ಅರ್ಜಿ ಸಲ್ಲಿಸಿರುವಂತಹ ಜನರಿಗೆ ರೇಷನ್ ಕಾರ್ಡ್ ಇದೇ ತಿಂಗಳು ಮಾರ್ಚ್ 31ರ ಒಳಗಾಗಿ ಅವರ ಅರ್ಜಿಯ ಸ್ಟೇಟಸ್ ತಿಳಿಸಲಾಗುವುದು ಎಂದು ತಿಳಿದ ಬಂದಿದೆ.

ಈಗಾಗಲೇ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಈ ಮಾಹಿತಿ ದೊರೆಯಲಿದ್ದು ಇನ್ನೂ ಯಾವುದೇ ತರನಾದಂತಹ ಅರ್ಜಿ ಸಲ್ಲಿಕೆಗೆ ಕಾಲಾವಕಾಶವನ್ನು ನೀಡಿಲ್ಲ…!

Finance –

ರೇಷನ್ ಕಾರ್ಡ್ ಕ್ಯಾನ್ಸಲೇಷನ್!

ಬಿಪಿಎಲ್ ಮತ್ತು ಎ ಎ ವೈ ರೇಷನ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದವರಿಗೆ ನೀಡಲಾಗುತ್ತದೆ. ಇದರಿಂದ ಸರ್ಕಾರದ ಯೋಜನೆಯ ಪ್ರಯೋಜನಗಳು ಹಾಗೂ ಉಚಿತ ಪಡಿತರ ಪಡೆದುಕೊಳ್ಳಲು ಸಾಧ್ಯವಿದೆ.

ಆದರೆ ಇಂದು ಅದೇಷ್ಟೋ ಅರ್ಹ ಕುಟುಂಬಗಳು ಕೂಡ ಬಿಪಿಎಲ್ ಪಡಿತರ ಕಾರ್ಡ್ ಪಡೆದುಕೊಂಡಿರುವುದು ನಿಜಕ್ಕೂ ವಿಷಾದನೀಯ! ಹಿನ್ನೆಲೆಯಲ್ಲಿ ಸರ್ಕಾರ ಅಗತ್ಯ ಇರುವವರಿಗೆ ಮಾತ್ರ ರೇಷನ್ ಕಾರ್ಡ್ ವಿತರಣೆ ಮಾಡಲು ತೀರ್ಮಾನಿಸಿದ್ದು ಅನರ್ಹರ ರೇಷನ್ ಕಾರ್ಡ್ ರದ್ದುಪಡಿ ಮಾಡುತ್ತಿದೆ.

ಈಗಾಗಲೆ ಲಕ್ಷಾಂತರ ಜನರ ರೇಷನ್ ಕಾರ್ಡ್ ರದ್ದುಪಡಿ ಮಾಡಲಾಗಿದೆ. ಪ್ರತಿ ತಿಂಗಳು ರದ್ದುಪಡಿಗೊಂಡಿರುವ ರೇಷನ್ ಕಾರ್ಡ್ ಲಿಸ್ಟ್ ಅನ್ನು ಆಹಾರ ಇಲಾಖೆಯ ಅಧಿಕೃತ ವೆಬ್ಬೆಟ್ನಲ್ಲಿ ಬಿಡುಗಡೆ ៨. https://ahara.kar.nic.in/ & ವೆಬ್ ಸೈಟ್ ನಲ್ಲಿ ನೀವು ಈ ಸರ್ವಿಸ್ ವಿಭಾಗದಲ್ಲಿ ಪಡಿತರ ಚೀಟಿ ರದ್ದಾಗಿರುವ ಬಗ್ಗೆ ಮಾಹಿತಿ ಪಡೆಯಬಹುದು.

ಈ ಕೆಲಸ ಮಾಡದೆ ಇದ್ದರೂ ರದ್ದಾಗುತ್ತೇ ರೇಷನ್‌ ಕಾರ್ಡ್‌!

ನೀವು ಗ್ಯಾರಂಟಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು, ನಿಮ್ಮ ಖಾತೆಗೆ ಸರ್ಕಾರದ ಹಣ ಡಿ ໖ 3 (Money Deposit) មកយ រក ಆಧಾ‌ರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ ಖಾತೆ ಎಲ್ಲವೂ ಲಿಂಕ್ ಆಗಿರಬೇಕು. ಯಾರು ಸರ್ಕಾರ ತಿಳಿಸಿರುವಂತೆ EKYC ಪ್ರಕ್ರಿಯೆ ಪೂರ್ಣಗೊಳಿಸಿಕೊಂಡಿರುವುದಿಲ್ಲೋ ಅಂತವರ ಖಾತೆಗೆ ಯಾವುದೇ ಕಾರಣಕ್ಕೂ ಹಣ ಜಮಾ ಆಗುವುದಿಲ್ಲ. ಅಷ್ಟೇ ಅಲ್ಲದೆ ಅಂತಹ ರೇಷನ್‌ ಕಾರ್ಡ್ ಅನ್ನು ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ.

ಹೌದು, EKYC ಆಗದೆ ಇರುವ ರೇಷನ್ ಕಾರ್ಡ್ ತಾತ್ಕಾಲಿಕವಾಗಿ ಸ್ಥಿತಿಗೊಳ್ಳಲಿದೆ. ಯಾವಾಗ ಕೆವೈಸಿ ಮಾಡಿಸಿಕೊಳ್ಳುತ್ತೀರೋ ಆಗ ಮತ್ತೆ ತಡೆ ಹಿಡಿಯಲಾದ ರೇಷನ್‌ ಕಾರ್ಡ್ ಅನ್ನು ಬಿಡುಗಡೆಗೊಳಿಸಲಾಗುತ್ತದೆ.

ಅಂದರೆ ರೇಷನ್‌ ಕಾರ್ಡ್ ಬಳಸಿ ನೀವು ಉಚಿತ ಪಡಿತರ ಅಥವಾ ಸರ್ಕಾರದ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಇನ್ನು ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಫೆಬ್ರವರಿ 29 2024ರ ವರೆಗೆ ಗಡುಗು ವಿಸ್ತರಣೆ ಮಾಡಲಾಗಿದ್ದು, ಈ ದಿನಾಂಕದೊಳಗೆ ಕೆವೈಸಿ ಮಾಡಿಸಿಕೊಳ್ಳದೆ ಇದ್ದರೆ ನಿಮ್ಮ ರೇಷನ್ ಕಾರ್ಡ್ ಪರ್ಮನೆಂಟ್ ಆಗಿ ರದ್ದಾಗಬಹುದು. ಹಾಗಾಗಿ ನಿಮ್ಮ ಬ್ಯಾಂಕ್ ಖಾತೆಯನ್ನು (Bank Account) ಚೆಕ್ ಮಾಡಿ ಕೆವೈಸಿ ಆಗದೆ ಇದ್ರೆ ತಕ್ಷಣ ಬ್ಯಾಂಕಿಗೆ ಹೋಗಿ ಈ ಕೆಲಸ ಮಾಡಿಕೊಳ್ಳಿ.

Leave a Reply

Your email address will not be published. Required fields are marked *