ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಗ್ರಾಮ ಪಂಚಾಯತಿಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..
ಹೌದು ಸ್ನೇಹಿತರೆ, ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಪಿಯುಸಿ ಪಾಸಾದ ಅಂತಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಪಿಯುಸಿ ಪಾಸಾದ ಅಂತಹ ವಿದ್ಯಾರ್ಥಿಗಳು ಈ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ..!
ಒಟ್ಟು ಸಾವಿರಕ್ಕೂ ಹೆಚ್ಚಿನ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಆಸಕ್ತಿಯುಳ್ಳಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ..
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಶೈಕ್ಷಣಿಕ Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಪಿಯುಸಿ ಅಥವಾ ಡಿಪ್ಲೋಮಾ ಅಥವಾ ಪದವೀಧರರಾಗಿರಬೇಕಾಗುತ್ತದೆ.

ಗ್ರಾಮ ಆಡಳಿತ ಅಧಿಕಾರಿ: ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಟಟ್ಟ ಯಾವುದೇ ಸಂಸ್ಥೆಯಿಂದ 12ನೇ ತರಗತಿ ಅಥವಾ ಪಿಯುಸಿ ಅಥವಾ ಡಿಪ್ಲೋಮಾ ಅಥವಾ ಐಟಿಐ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕದ ಪ್ರಮುಖ ದಿನಾಂಕಗಳ ಬಗ್ಗೆ ಈಗಲೇ ತಿಳಿಯಿರಿ..
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 04.03.2024 ರಿಂದ 03.04.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ ವೆಬ್ ಸೈಟ್ www.kea.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-04-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 06-04-2024
https://cetonline.karnataka.gov.in/kea/