ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಗರ್ಜನೆ ಲೇಖನಗಳಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಭಾರತೀಯ ನೌಕಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..!
ಹೌದು ಸ್ನೇಹಿತರೆ ಭಾರತೀಯ ನೌಕಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
Indian Navy job requirement
finance
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
• ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
• ನಂತರ “https://www.joinindiannavy.gov.in/” ಕ್ಲಿಕ್ ಮಾಡಿ
• ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
• ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
• ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
• ಕೊನೆಗೆ ಅರ್ಜಿ ಸಲ್ಲಿಸಿ, ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.
ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳು?
• ನೌಕಾ ನಿರ್ಮಾಣಕಾರ
• ಎಂಜಿನಿಯರ್ ಶಾಖೆಯ ಸಾಮಾನ್ಯ ಸೇವಕ
• ಲಾಜಿಸ್ಟಿಕ್ಸ್
• ವಿದ್ಯುತ್ ಶಾಖೆಯ ಸಾಮಾನ್ಯ ಸೇವಕ
• ವಾಯ್ಸ್ ಸಂಚಾರ ನಿಯಂತ್ರಕ
• ಪೈಲೆಟ್
• ಸಾಮಾನ್ಯ ಸೇವೆ
ವಯಸ್ಸಿನ ಮಿತಿ?
• ನೌಕಾಪಡೆಯು ಸೂಚಿಸಿದ ಅಧಿಸೂಚನೆಯ ಪ್ರಕಾರ
ಸಂಬಳದ ವಿವರ?
ಭಾರತೀಯ ನೌಕಾಪಡೆಯ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 60 ಸಾವಿರದವರೆಗೆ ಮಾಸಿಕ ವೇತನವನ್ನು ನೀಡಲಾಗುವುದು ಎಂದು ಭಾರತೀಯ ನೌಕಾ ಪಡೆ ಇಲಾಖೆ ತಿಳಿಸಿದೆ
ಅರ್ಜಿ ಶುಲ್ಕ?
• ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಭಾರತೀಯ ನೌಕಾಪಡೆ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ನೇಹಿತರೆ ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಭಾರತೀಯ ನೌಕಾಪಡೆಯ ಹುದ್ದೆಗಳಿಗೆ ನಿಮ್ಮ ಮೊಬೈಲ್ ಅನ್ನು ಬಳಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ