ಪಂಚಾಯತ್ ರಾಜ್ ಇಲಾಖೆಯಲ್ಲಿ ಉದ್ಯೋಗಾವಕಾಶ..! 10ನೇ ತರಗತಿ ಮತ್ತು ಪಿಯುಸಿ ಪಾಸಾದವರಿಗೆ ನೇರ ನೇಮಕಾತಿ… ಈಗಲೇ ಅರ್ಜಿ ಸಲ್ಲಿಸಿ..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು

WhatsApp Group Join Now
Telegram Group Join Now

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..!

ಹೌದು ಸ್ನೇಹಿತರೆ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಪಿಯುಸಿ ಪಾಸಾದ ಅಂತಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ನೋಡಿ..

ಹುದ್ದೆಗಳ ವಿವರ..!

ನಂಬುಡ್ಸ್ ಪರ್ಸನ್ಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ..!

ಹೌದು ಸ್ನೇಹಿತರೆ ಈ ಮೇಲ್ಕಾಣಿಸಿದ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಪ್ರಾರಂಭವಾದ ಪ್ರಕ್ರಿಯೆ ಹಾಗೂ ಕೊನೆಯ ದಿನಾಂಕದ ಬಗ್ಗೆ ಮಾಹಿತಿ ಈಗಲೂ ತಿಳಿದುಕೊಂಡು ಅರ್ಜಿ ಸಲ್ಲಿಸಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಓಂಬುಡ್ಸ್ ಪರ್ಸನ್ಸ್ ಹುದ್ದೆಗಳ ಭರ್ತಿಗೆ ಅರ್ಹತೆ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿರುವಂತಹ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ ಈ ಹುದ್ದೆಗಳಿಗೆ ಅಗತ್ಯವಿರುವಂತಹ ವಿದ್ಯಾರ್ಹತೆ ವೇತನ ಶ್ರೇಣಿ ವಯೋಮಿತಿ ಅರ್ಜಿ ಶುಲ್ಕ ಹುದ್ದೆಗಳ ವಿವರಣೆ ಇತರೆ ಎಲ್ಲಾ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಮುಂಚೆ ಅಧಿಸೂಚನೆಯನ್ನು ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.


ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಅರ್ಹತೆಗಳೇನು ಇರಬೇಕು ಇಲ್ಲಿದೆ ನೋಡಿ ..!

ಸಾರ್ವಜನಿಕ ಆಡಳಿತ ಕಾನೂನು ಶೈಕ್ಷಣಿಕ ಕ್ಷೇತ್ರ ಸಮಾಜ ಸೇವೆ ಮತ್ತುಮ್ಯಾನೇಜ್ ಮೆಂಟ್ ಇವುಗಳಲ್ಲಿ ಯಾವುದಾದರೊಂದು ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಕಾಲ ಅನುಭವ ಹೊಂದಿರಬೇಕು ಸಾರ್ವಜನಿಕರೊಂದಿಗೆ ಸಮುದಾಯದ ಸಂಸ್ಥೆಗಳಲ್ಲಿ ಕೆಲಸವನ್ನು ನಿರ್ವಹಿಸಿದ ಅನುಭವವು ಕೂಡ  ಒಂದು ಕಡ್ಡಾಯ ಅರ್ಹತೆಯಾಗಿರುತ್ತದೆ.

ವಯೋಮಿತಿ ನೋಡುವದಾದರೆ :

ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವಂತ ಕೊನೆಯ ದಿನಾಂಕಕ್ಕೆ ಗರಿಷ್ಠ 66 ವರ್ಷಗಳನ್ನು ಮೀರಿರಬಾರದು.

ವೇತನಶ್ರೇಣಿ ನೋಡುವದಾದರೆ :

ಕೇಂದ್ರ ಮತ್ತು ರಾಜ್ಯ ಸರ್ಕಾರವು ಹೊರಡಿಸುವಂತ ಆದೇಶಗಳ ಅನುಸಾರವಾಗಿ ಸಂಭಾವನೆಯನ್ನು ಸಿಟ್ಟಿಂಗ್ ಫೀಜು ನೀಡಲಾಗುವುದು ಪ್ರಸ್ತುತ ಮಾಸಿಕ ರೂ.10000/- ಗೌರವಧನ ಮತ್ತು ಪ್ರತಿ ಸಿಟ್ಟಿಂಗ್ ಗೆ ರೂ.2250/-ದಂತೆ ಗರಿಷ್ಠ ರೂ.45000/- ಮಿತಿಗೊಳಪಟ್ಟು ಸಿಟ್ಟಿಂಗ್ ಫೀಜು ನೀಡಲಾಗುವುದು.

ಅರ್ಜಿ ಶುಲ್ಕ ನೋಡುವದಾದರೆ  :

ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವಂತ ವಿಳಾಸ :

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 5ನೇ ಮಹಡಿ ಪ್ಲಾಟ್ ನಂ 124  ಕೆ.ಎಸ್.ಐ.ಐ.ಡಿ.ಸಿ. ಕಟ್ಟಡ ಐ.ಟಿ ಪಾರ್ಕ್ ಸೌತ್ ಬ್ಲಾಕ್ರಾ ಜಾಜಿನಗರ ಇಂಡಸ್ಟ್ರೀಯಲ್‌ ಎಸ್ಟೇಟ್ ಬೆಂಗಳೂರು 560010.

ಪ್ರಮುಖ ದಿನಾಂಕಗಳು :

*ಅರ್ಜಿಯನ್ನು ಸಲ್ಲಿಸಲು ಪ್ರಾರಂಭಿಸಿದ ದಿನಾಂಕ – 06/03/2024

ಅರ್ಜಿ ಸಲಿಸಲು ಕೊನೆಯ ದಿನಾಂಕ – 06/04/2024

Leave a Reply

Your email address will not be published. Required fields are marked *