ನಾಲ್ಕು ಸಾವಿರಕ್ಕೂ ಅಧಿಕ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಕರುನಾಡ ಪ್ರಿಯ ಓದುಗರೆ…
ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ದಿನನಿತ್ಯ ಪ್ರತಿಯೊಬ್ಬರಿಗೂ ಬೇಕಾಗುವಂತಹ ಮಾಹಿತಿಯನ್ನು ನಮ್ಮ ಜಾಲತಾಣಗಳಲ್ಲಿ ನಾವು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಂತಹ ಯುವಕ ಯುವತಿಯರಿಗೆ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಇದರ ಸಂಪೂರ್ಣ ವಿವರಣೆ ತಿಳಿದುಕೊಂಡು ಅರ್ಜಿ ಸಲ್ಲಿಸಿ..!
Finance
ಹೌದು ಸ್ನೇಹಿತರೆ ಸ್ಟಾಪ್ ಸೆಲೆಕ್ಷನ್ ಕಮಿಟಿ ಮುಖಾಂತರ ನಾಲ್ಕು ಸಾವಿರಕ್ಕೂ ಅಧಿಕ ಹೆಚ್ಚಿನ ಕಾನ್ಸ್ಟೆಬಲ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಪಿಯುಸಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ..!
ಅರ್ಜಿ ಸಲ್ಲಿಸುವುದು ಹೇಗೆ ಹಾಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳನ್ನು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!
ವಿದ್ಯಾರ್ಹತೆ:
ಈ ನೇಮಕಾತಿಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆಯನ್ನು ಪಡೆದಿರಬೇಕು.
ವಯೋಮಿತಿ:
ದಿನಾಂಕ 01/08/2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷಗಳು ಹಾಗೂ ಗರಿಷ್ಠ 25 ವರ್ಷಗಳು ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
• * SC/ST ಅಭ್ಯರ್ಥಿಗಳಿಗೆ – 05 ವರ್ಷಗಳ
• * OBC ಅಭ್ಯರ್ಥಿಗಳಿಗೆ – 03 ವರ್ಷಗಳ
ವೇತನ ಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದತಂಹ ಅಭ್ಯರ್ಥಿಗಳಿಗೆ ಮಾಸಿಕ ರೂ ₹35,400/- ರಿಂದ ರೂ ₹112400/- ಶ್ರೇಣಿಯಲ್ಲಿ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
SC/ST/ಮಾಜಿ ಸೈನಿಕ /ಮಹಿಳಾ /ಅಭ್ಯರ್ಥಿಗಳಿಗೆ ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ.
• ಉಳಿದ ಅಭ್ಯರ್ಥಿಗಳಿಗೆ ರೂ.100/-
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ನೆಟ್ ಬ್ಯಾಂಕಿಂಗ್ ಗಳ ಮೂಲಕ ಶುಲ್ಕವನ್ನು ಪಾವತಿಸಬಹುದು.)
ನಾಲ್ಕು ಸಾವಿರಕ್ಕೂ ಅಧಿಕ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಕರುನಾಡ ಪ್ರಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ದಿನನಿತ್ಯ ಪ್ರತಿಯೊಬ್ಬರಿಗೂ ಬೇಕಾಗುವಂತಹ ಮಾಹಿತಿಯನ್ನು ನಮ್ಮ ಜಾಲತಾಣಗಳಲ್ಲಿ ನಾವು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಂತಹ ಯುವತಿಯರಿಗೆ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಇದರ ಸಂಪೂರ್ಣ ವಿವರಣೆ ತಿಳಿದುಕೊಂಡು ಅರ್ಜಿ ಸಲ್ಲಿಸಿ..!