KPSC ಆಯೋಗದಿಂದ ಮತ್ತೊಂದು ಹುದ್ದೆಗೆ ಅರ್ಜಿ ಆಹ್ವಾನ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಪ್ರತಿನಿತ್ಯ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ನಿರೀಕ್ಷೆಕರ ಹುದ್ದೆಗಳ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ಹೌದು ಸ್ನೇಹಿತರೆ, ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 70 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು 10ನೇ ತರಗತಿ ಪಿಯುಸಿ ಹಾಗೂ ಡಿಪ್ಲೋಮಾ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ..!

Job notification

ಸ್ಥಳ – ಕರ್ನಾಟಕ
ಹೌದು ಸ್ನೇಹಿತರೆ ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟಾಗಿ ಈ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ನೋಡಿ…!
ಇಲಾಖೆ: ಕರ್ನಾಟಕ ಸಾರಿಗೆ ಇಲಾಖೆಹುದ್ದೆಯ ಹೆಸರು: ಮೋಟಾರು ವಾಹನಾ ನಿರೀಕ್ಷಕರುಒಟ್ಟು ಹುದ್ದೆಗಳು: 70 ಹುದ್ದೆಗಳುಕೆಲಸದ ಸ್ಥಳ: ಕರ್ನಾಟಕ

ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 22.04.2024 ರಿಂದ 21.05.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಆಯೋಗದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-05-2024
ಅರ್ಜಿ ಪಾವತಿಸುವ ಕೊನೆಯ ದಿನಾಂಕ: 21-05-2024